ವಿದ್ಯುತ್ ಸ್ವಿಚ್ ಬೋರ್ಡ್ ಕೈ ಹಾಕಿದ 11 ತಿಂಗಳ ಮಗು ಸಾವು


Team Udayavani, May 22, 2022, 2:01 PM IST

ವಿದ್ಯುತ್ ಸ್ವಿಚ್ ಬೋರ್ಡ್ ಕೈ ಹಾಕಿದ 11 ತಿಂಗಳ ಮಗು ಸಾವು

ಯಳಂದೂರು: ತಾಲೂಕಿನ ವೈ.ಕೆ.ಮೋಳೆ ಗ್ರಾಮದದಲ್ಲಿ ಭಾನುವಾರ ಬೆಳಿಗಿನ ಜಾವದಲ್ಲಿ ಮಗುವೊಂದು ವಿದ್ಯುತ್ ಸ್ವಿಚ್ ಬೋರ್ಡ್ ಗೆ ಕೈ ಹಾಕಿದ ಪರಿಣಾಮ ಮೃತಪಟ್ಟಿರುವ  ಘಟನೆ ಜರುಗಿದೆ.

ಗ್ರಾಮದ ರಂಗಸ್ವಾಮಿ- ಲಕ್ಷ್ಮಿ ದಂಪತಿಯ 11 ತಿಂಗಳ ಪುತ್ರ ಗಗನ್ ಭಾನುವಾರ ಎಂದಿನಂತೆ ತಮ್ಮನ ಮನೆಯವರ ಜೊತೆ ಆಟವಾಡಿದ್ದಾನೆ. ನಂತರ ಸ್ನಾನ ಮಾಡಿಸಿ ಮನೆಯಲ್ಲಿ ಪೋಷಕರು ಮಲಗಿಸಿದ್ದಾರೆ. ನಂತರ ಎಚ್ಚರಗೊಂಡಾಗ   ವಿದ್ಯುತ್ ಸ್ವಿಚ್ ಬೋರ್ಡ್ ಗೆ ಕೈ ಹಾಕಿದೆ. ಮಗು ಕಿರುಚುವುದನ್ನು ಗಮನಿಸಿದ ಮಗುವಿನ ಚಿಕ್ಕಮ್ಮ ಮಗುವನ್ನು ಬಿಡಿಸಲು ತೆರಳಿದಾಗ ಅವರಿಗೂ ವಿದ್ಯುತ್ ಶಾಕ್ ಹೊಡೆದಿದೆ.

ಇದನ್ನೂ ಓದಿ:ಕಾರು-ಬೈಕ್ ಢಿಕ್ಕಿ: ಓರ್ವ ಸಾವು; ಮತ್ತೋರ್ವನ ಸ್ಥಿತಿ ಗಂಭೀರ

ಇಬ್ಬರನ್ನು ತಕ್ಷಣ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆದೊಕೊಂಡು ಹೋಗಿದ್ದಾರೆ. ಆದರೆ ಮಗು ಮೃತಪಟ್ಟಿದೆ.

ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.