ಎಲ್ಲಾ ಕ್ಷೇತ್ರದಲ್ಲೂ ಸ್ತ್ರೀಗೆ ಸಮಾನ ಅವಕಾಶ

Team Udayavani, Mar 10, 2019, 7:48 AM IST

yella.jpg

ಚಾಮರಾಜನಗರ: ಮಹಿಳೆಯರು ತಮ್ಮ ಹಕ್ಕುಗಳನ್ನು ಅರಿಯುವುದರ ಜೊತೆಗೆ ಮಹಿಳಾ ಕಾನೂನುಗಳ ಬಗ್ಗೆ ವಿಶೇಷ ಜಾಗೃತಿ ಹೊಂದಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಧೀಶ ಜಿ. ಬಸವರಾಜ ತಿಳಿಸಿದರು. 

ನಗರದ ವ್ಯಾಜ್ಯ ಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ನ್ಯಾಯಾಂಗ ಇಲಾಖಾ ನೌಕರರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆ ಉದ್ಘಾಟಿಸಿ  ಮಾತನಾಡಿದರು.

ಮಹಿಳೆಯರ ಸಬಲೀಕರಣ ಮತ್ತು ಸಮಾನತೆ ದೃಷ್ಟಿಯಿಂದ ಸಂವಿಧಾನದಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಮಹಿಳೆಯರು ಪುರುಷರಿಗೆ ಸಮನಾಗಿ ಎಲ್ಲಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಅವಕಾಶ ನೀಡಲಾಗಿದೆ. ಮಹಿಳೆಯರ ಅಭಿವೃದ್ಧಿಯು ಸಂವಿಧಾನ ಉದ್ದೇಶವಾಗಿದೆ ಎಂದರು.

ಹಿರಿಯ ಸಿವಿಲ್‌ ನ್ಯಾಯಾಧೀಶ  ರಮೇಶ್‌ ಮಾತನಾಡಿ, ಮಹಿಳೆಯರನ್ನು ಗೌರವವಾಗಿ ಕಾಣುವುದು ನಮ್ಮ ಸಂಸ್ಕೃತಿಯಾಗಿದೆ. ಸಮಾಜ, ಕುಟುಂಬಕ್ಕೆ ಆಧಾರವಾಗಿರುವ ಮಹಿಳೆಯರ ಕೊಡುಗೆ ಅಪಾರ. ಮಹಿಳೆಯರು ಪುರುಷ ಸಮಾನರೆಂದು ತಿಳಿಯದೆ ಪುರುಷರಿಗಿಂತ ಹೆಚ್ಚು ಎಂಬ ಮನೋಭಾವ ಇರಬೇಕು.

ಜೀವನದ ಯಾವುದೇ ಸಮಸ್ಯೆ ಎದುರಿಸುವ ಶಕ್ತಿ ಮತ್ತು ತಾಳ್ಮೆ ಮಹಿಳೆಯರಿಗೆ ಇದೆ ಎಂದರು.  ಜಿಲ್ಲಾ ವಕೀಲ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್‌, ಮಹಿಳೆಯರು ಕಾನೂನು ಅರಿವು ಹೊಂದುವುದರ ಜೊತೆಗೆ ಆರ್ಥಿಕವಾಗಿ ಸಬಲೀಕರಣ ಹೊಂದಬೇಕು ಎಂದರು.

ಪ್ರಧಾನ ಸಿವಿಲ್‌ ನ್ಯಾಯಾಧೀಶೆ ದೀಪಾ, ನ್ಯಾಯಾಧೀಶ ಉಮೇಶ್‌, ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಲೋಲಾಕ್ಷಿ, ಕಾನೂನು ಅಧಿಕಾರಿ ಶಕೀಲಾ ಅಬೂಬಕರ್‌, ಹಿರಿಯ ಸಹಾಯಕ ಅಭಿಯೋಜಕಿ ಜಯಶ್ರೀ ಶೆಣೈ, ವಿಶೇಷ ಸರ್ಕಾರಿ ಅಭಿಯೋಜಕ ಕೆ.ಯೋಗೇಶ್‌, ಜಿಲ್ಲಾ ಸರ್ಕಾರಿ ವಕೀಲ ಎನ್‌.ಲೋಕೇಶ್‌, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್‌.ಅರುಣ್‌ಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.