ಚಾ.ನಗರದಲ್ಲಿ ಭಿಕ್ಷುಕರ ಪುನರ್‌ ವಸತಿ ಕೇಂದ್ರ ಸ್ಥಾಪನೆ: ರಾಮಚಂದ್ರ


Team Udayavani, Feb 24, 2021, 12:37 PM IST

ಚಾ.ನಗರದಲ್ಲಿ ಭಿಕ್ಷುಕರ ಪುನರ್‌ ವಸತಿ ಕೇಂದ್ರ ಸ್ಥಾಪನೆ: ರಾಮಚಂದ್ರ

ಯಳಂದೂರು: ಚಾಮರಾಜನಗರ ಜಿಲ್ಲೆಯ ಎಡಬೆಟ್ಟದಲ್ಲಿ 16 ಕೋಟಿ ರೂ. ವೆಚ್ಚದಲ್ಲಿ ಭಿಕ್ಷುಕರ ಪುನರ್‌ವಸತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ರಾಮಚಂದ್ರು ತಿಳಿಸಿದರು.

ತಾಲೂಕಿನ ಕಂದಹಳ್ಳಿ ಗ್ರಾಮದ ಮಹದೇಶ್ವರ ದೇಗುಲಕ್ಕೆ ಭೇಟಿ ನೀಡಿ ಸುದ್ದಿಗಾರರ ಜೊತೆಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ 5 ಜಿಲ್ಲೆಗಳಲ್ಲಿ ಭಿಕ್ಷುಕರಿಗೆ ಪುನರ್‌ವಸತಿ ಕೇಂದ್ರ ಸ್ಥಾಪಿಸಲಾಗುವುದು. ಇದರಲ್ಲಿಚಾಮರಾಜನಗರ ಜಿಲ್ಲೆಯ ಎಡಬೆಟ್ಟದಸಮೀಪದಲ್ಲಿ 16 ಕೋಟಿ ರೂ. ವೆಚ್ಚದಲ್ಲಿ ಕಟ್ಟಡಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುವುದು. ಗಡಿ ಜಿಲ್ಲೆಯಲ್ಲಿ ಭಿಕ್ಷುಕರ ಸಂಖ್ಯೆ ಅಧಿಕವಾಗಿದೆ. ನೆರೆ ರಾಜ್ಯಗಳಿಂದ ಬರುವ ವಾಹನಗಳಲ್ಲಿಇವರನ್ನು ತಂದು ರಸ್ತೆಯಲ್ಲೇ ಬಿಟ್ಟು ಹೋಗುವ ಪರಿಪಾಠ ಹೆಚ್ಚಾಗಿದೆ.

ಹಾಗಾಗಿ ಇವರಿಗೆಉತ್ತಮ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ಸರ್ಕಾರ ಹೊಸಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದರಲ್ಲಿ ಪುನರ್‌ವಸತಿ ಕೇಂದ್ರವೂಒಂದಾಗಿದೆ. ಇದರಲ್ಲಿ ವಿವಿಧ ಕೆಲಸಗಳ ನೈಪುಣ್ಯತಾ ತರಬೇತಿ ನೀಡಲಾಗುತ್ತದೆ. ಇವರೊಂದಿಗೆ ನಿರ್ಗತಿಕರು, ಅನಾಥರಿಗೂ ಕೂಡ ಇಲ್ಲಿ ಊಟ, ವಸತಿ, ಆಶ್ರಯ ನೀಡಲಾಗುವುದು ಎಂದರು.

ಈ ವೇಳೆ ಪಪಂ ಸದಸ್ಯ ಮಹೇಶ್‌, ನಿಂಗರಾಜು ಟಿಎಪಿಸಿಎಂಎಸ್‌ ನಿರ್ದೇಶಕರಾದ ಕಂದಹಳ್ಳಿ ಮಹೇಶ್‌, ವೈ.ಎಸ್‌. ನಂಜಶೆಟ್ಟಿ, ಪ್ರತಾಪ್‌ ಇತರರಿದ್ದರು.

 

ಟಾಪ್ ನ್ಯೂಸ್

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete: ಬೋನಿಗೆ ಬಿದ್ದ 3-4 ವರ್ಷದ ಗಂಡು ಚಿರತೆ

Gundlupete: ಬೋನಿಗೆ ಬಿದ್ದ 3-4 ವರ್ಷದ ಗಂಡು ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Eshwar Khandre: ಅರಣ್ಯದೊಳಗೆ ಏಕಬಳಕೆ ಪ್ಲಾಸ್ಟಿಕ್‌ ನಿಷೇಧ

Eshwar Khandre: ಅರಣ್ಯದೊಳಗೆ ಏಕಬಳಕೆ ಪ್ಲಾಸ್ಟಿಕ್‌ ನಿಷೇಧ

ಬಂಡೀಪುರದಲ್ಲಿ ವಾಹನಗಳ ಅಡ್ಡಗಟ್ಟಿದ ಕಾಡಾನೆ: ಆತಂಕ

Gundlupete: ಬಂಡೀಪುರದಲ್ಲಿ ವಾಹನಗಳ ಅಡ್ಡಗಟ್ಟಿದ ಕಾಡಾನೆ: ಆತಂಕ

14

Gundlupete: 5 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಈಶ್ವರ್‌ ಖಂಡ್ರೆ

Leopard-Bonu

Gundlupete: ಚಿರತೆ ಸೆರೆಗಾಗಿ ಇರಿಸಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ!

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

2

Udupi: ವೇಶ್ಯಾವಾಟಿಕೆ; ಓರ್ವನ ಬಂಧನ

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

POlice

Puttur: ಅನಾಥ ಸ್ಥಿತಿಯಲ್ಲಿ ಎರಡು ಬೈಕ್‌; ವಶಕ್ಕೆ ಪಡೆದುಕೊಂಡ ಪೊಲೀಸರು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.