ದಯಾ ಮರಣ ಕೋರಿ ಜಿಲ್ಲಾಧಿಕಾರಿಗೆ ರೈತರ ಪತ್ರ
Team Udayavani, Jul 18, 2022, 2:04 PM IST
ಗುಂಡ್ಲುಪೇಟೆ: ಬ್ಯಾಂಕ್ ನಿಂದ ಪಡೆದಿರುವ ಸಾಲ ಮರುಪಾವತಿ ಮಾಡಲು ಕಾಲಾವಕಾಶ ಹಾಗೂ ಜಮೀನನ್ನು ಆನ್‌ಲೈನ್ ಮೂಲಕ ಹರಾಜು ಮಾಡುವ ಪ್ರಕ್ರಿಯೆ ಕೂಡಲೇ ಕೈಬಿಡಬೇಕು. ಇಲ್ಲವಾದಲ್ಲಿ ದಯಾ ಮರಣ ನೀಡಬೇಕು ಎಂದು ರೈತ ಕುಟುಂಬದವರು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಮನವಿ ಪತ್ರ ಕೊಟ್ಟಿರುವ ಘಟನೆ ನಡೆದಿದೆ.
ತಾಲೂಕಿನ ಕಂದೇಗಾಲ ಗ್ರಾಮದ ರೈತರಾದ ಗಿರೀಶ್ ಮತ್ತು ಗುಂಡಪ್ಪ ದಯ ಮರಣ ಕೋರಿ ಜಿಲ್ಲಾಧಿಕಾರಿಗೆ ಮನವಿ ಅರ್ಜಿ ಸಲ್ಲಿಸಿದ್ದಾರೆ. ಇವರು ಪಟ್ಟಣದ ಕಾವೇರಿ ಗ್ರಾಮೀಣ ಬ್ಯಾಂಕ್‌ನಲ್ಲಿ ಪಡೆದಿರುವ ಟ್ರ್ಯಾಕ್ಟರ್ ಸಾಲವನ್ನು ಮರುಪಾವತಿ ಮಾಡದ ಕಾರಣ ಅಧಿಕಾರಿಗಳು ಜಮೀನು ಹರಾಜಿಗೆ ಮುಂದಾಗಿದ್ದಾರೆ.
ನಮಗೆ ಅಸರೆ ಆಗಿರುವುದು ಜಮೀನು ಮಾತ್ರ ಇದನ್ನೇ ನಂಬಿಕೊಂಡು ಮನೆಯ ಏಳು ಮಂದಿ ಸದಸ್ಯರು ಕುಟುಂಬ ನಿರ್ವಹಣೆ ಮಾಡುತ್ತಿದ್ದೇವೆ. ಆದರೆ ಈಗ ಇದನ್ನು ಬ್ಯಾಂಕ್‌ಅಧಿಕಾರಿಗಳು ಸಾಲದ ಹೆಸರಿನಲ್ಲಿ ಕಸಿದು ಕೊಂಡರೇ ನಮ್ಮಕುಟುಂಬ ಬೀದಿಗೆ ಬೀಳಲಿದ್ದೇವೆ. ಇರುವ ಜಮೀನನ್ನು ನಾವುಗಳು ಕಳೆದುಕೊಂಡರೇ ಮುಂದಿನ ದಿನಗಳಲ್ಲಿ ನಾವು ಆತ್ಮಹತ್ಯೆ ದಾರಿ ಹಿಡಿಯಬೇಕಾಗುತ್ತದೆ ಎಂದು ರೈತರು ಅಳಲು ತೋಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.