![1-dee](https://www.udayavani.com/wp-content/uploads/2025/02/1-dee-1-415x221.jpg)
![1-dee](https://www.udayavani.com/wp-content/uploads/2025/02/1-dee-1-415x221.jpg)
Team Udayavani, Mar 18, 2022, 10:30 PM IST
ಹನೂರು (ಚಾಮರಾಜನಗರ ): ಬಿಆರ್ ಟಿ ಅರಣ್ಯ ಪ್ರದೇಶದ ಬೈಲೂರು ವನ್ಯಜೀವಿ ವಲಯದ ಕೆರೆದಿಂಬ ಸೋಲಿಗರ ಪೋಡಿನ ಸುತ್ತಮುತ್ತ ಪ್ರದೇಶಕ್ಕೆ ಬೆಂಕಿ ತಗುಲಿ ಸುಮಾರು ಮೂವತ್ತು (30) ಎಕರೆಗೂ ಹೆಚ್ಚು ಅರಣ್ಯ ಭಸ್ಮವಾಗಿದೆ.
ಬಿಆರ್ ಟಿ ಅರಣ್ಯ ವಲಯ ವ್ಯಾಪ್ತಿಯ ಕೆರೆದಿಂಬ ಬೆಟ್ಟದ ತುತ್ತತುದಿಯಲ್ಲಿ ಸಂಜೆ 5 : 30 ರ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ಅರಣ್ಯ ಅಧಿಕಾರಿಗಳು ಯಳಂದೂರು, ಕೊಳ್ಳೇಗಾಲ , ಬೈಲೂರು ವಲಯ ವ್ಯಾಪ್ತಿಯ ಸಿಬ್ಬಂದಿ ಆರ್. ಎಫ್ .ಒ ಶಿವರಾಜ್ ಮತ್ತು ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಅಪಾರ ಪ್ರಾಮಾಣದ ಗಾಳಿ ಬಿಸುವುದರಿಂದ ಬೆಂಕಿಯು ಮತ್ತಷ್ಟು ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು
Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ
Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
You seem to have an Ad Blocker on.
To continue reading, please turn it off or whitelist Udayavani.