ಭಾರತ್ ಬಂದ್ ಗೆ ಚಾಮರಾಜನಗರದಲ್ಲಿ ಉತ್ತಮ ಪ್ರತಿಕ್ರಿಯೆ: ಬಸ್ ತಡೆದ ರೈತರು
Team Udayavani, Dec 8, 2020, 11:41 AM IST
ಚಾಮರಾಜನಗರ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಪರ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಅಂಗಡಿ ಮುಂಗಟ್ಟುಗಳು ಹೊಟೇಲ್ ಗಳು ಬಂದ್ ಆಗಿದೆ. ಬೆಳಿಗ್ಗೆ ತೆರೆದಿದ್ದ ಕೆಲವು ಅಂಗಡಿ ಮುಂಗಟ್ಟುಗಳನ್ನು ರೈತರು ಮುಚ್ಚಿಸಿದರು. ಬಸ್ ನಿಲ್ದಾಣದ ಮುಂದೆ ರಸ್ತೆಯಲ್ಲೇ ಕುಳಿತ ರೈತರು ಬಸ್ ಸಂಚಾರಕ್ಕೆ ತಡೆಯೊಡ್ಡಿದರು. ಕೆಎಸ್ಆರ್ ಟಿಸಿ ಹಾಗು ಖಾಸಗಿ ಬಸ್ ಸಂಚಾರ ಸ್ಥಗಿತವಾಗಿದೆ. ಸೋಮವಾರಪೇಟೆ ಬಳಿ ಟೈರ್ ಗೆ ಬೆಂಕಿ ಹಚ್ಚಿ ಹೆದ್ದಾರಿ ತಡೆ ಮಾಡಲಾಯಿತು.
ಚಾಮರಾಜನಗರದಲ್ಲಿ ಸಂಚಾರಕ್ಕೆ ಮುಂದಾದ ಕೆಎಸ್ಆರ್ ಟಿಸಿ ಬಸ್ ನ್ನು ರೈತರು ತಡೆದರು. ಕೊಯಮತ್ತೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಪರಿಣಾಮ ಬಸ್ ಕೆಎಸ್ಆರ್ ಟಿಸಿ ನಿಲ್ದಾಣಕ್ಕೆ ವಾಪಸ್ ತೆರಳಬೇಕಾಯಿತು.
ಇದನ್ನೂ ಓದಿ:ಭಾರತ್ ಬಂದ್ : ಹಾವೇರಿ, ರಾಮನಗರ, ದಾವಣಗೆರೆಯಲ್ಲಿ ನೀರಸ ಪ್ರತಿಕ್ರೀಯೆ
ಬಸ್ ಸಂಚಾರಕ್ಕೆ ರೈತರಿಂದ ತಡೆಯಾದ ಹಿನ್ನಲೆಯಲ್ಲಿ ಪ್ರಯಾಣಿಕರ ಪರದಾಟ ನಡೆಸುವಂತಾಯಿತು. ಮೈಸೂರಿನ ಜಯದೇವ ಆಸ್ಪತ್ರೆಗೆ ಹೋಗಲು ಬಂದ ರೋಗಿಯನ್ನು ಪೊಲೀಸರು ತಮ್ಮ ಜೀಪ್ ನಲ್ಲಿ ಕರೆದೊಯ್ದ ಘಟನೆ ನಡೆಯಿತು. ಬಂದ್ ವೇಳೆ ಮಾನವೀಯತೆ ಮೆರೆದ ಪಟ್ಟಣ ಠಾಣೆ ಪೊಲೀಸರ ಕ್ರಮಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.