ಸಗಣಿ ಎರಚಾಡುವ ಗೊರೆಹಬ್ಬ ಆಚರಣೆ
Team Udayavani, Nov 10, 2018, 6:45 AM IST
ಚಾಮರಾಜನಗರ: ಜನರು ಪರಸ್ಪರರ ಮೇಲೆ ಸಗಣಿ ಎರಚಾಡುತ್ತಾ, ಸಡಗರಸಂಭ್ರಮದಿಂದ ಸಗಣಿಯಲ್ಲೇ ಹೊಡೆದಾಡುವ ವಿಶಿಷ್ಟ ಹಬ್ಬವಾದ ಗೊರೆ ಹಬ್ಬವನ್ನು ತಮಿಳುನಾಡಿನ ತಾಳವಾಡಿ ಸಮೀಪದ ಗುಮಟಾಪುರದಲ್ಲಿ ಶುಕ್ರವಾರ ಸಂಜೆ ಆಚರಿಸಲಾಯಿತು.ಪ್ರತಿ ವರ್ಷ ದೀಪಾವಳಿಯ ಬಲಿಪಾಡ್ಯಮಿ ಮಾರನೇ ದಿನ ಈ ಹಬ್ಬ ನಡೆಯುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.