Gundlupete: ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ದಂಪತಿ,ತಾಯಿ

Team Udayavani, Jan 29, 2025, 7:09 PM IST

Gundlupete: ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ದಂಪತಿ,ತಾಯಿ

ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಹಿರೀಕಾಟಿ ಗೇಟ್ ಬಳಿ ಜ.28ರ ಮಂಗಳವಾರ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ಒಂದೇ ಕುಟುಂಬದ ಮೂವರು ನೇತ್ರದಾನ ಮಾಡುವ ಮೂಲಕ ಇತರರ ಬಾಳಿಗೆ ಬೆಳಕಾಗಿ, ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಎಚ್.ಡಿ.ಕೋಟೆಯ ಚಿಕ್ಕದೇವಮ್ಮನ ಬೆಟ್ಟಕ್ಕೆ ತೆರಳಿ ವಾಪಸ್ ಸ್ವಗ್ರಾಮಕ್ಕೆ ಬರುವಾಗ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ 766ರ ಹಿರೀಕಾಟಿ ಗೇಟ್ ಬಳಿ ಕಾರು ಮತ್ತು ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ನಂಜನಗೂಡು ತಾಲೂಕಿನ ಕೂಡ್ಲಾಪುರ ಗ್ರಾಮದ ಶಶಿಧರ್(28), ಪತ್ನಿ ಶಾಲಿನಿ(22) ಹಾಗೂ ತಾಯಿ ಭಾಗ್ಯಮ್ಮ(50) ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು. ನಂತರ ಆಂಬುಲೆನ್ಸ್ ಮೂಲಕ ಮೃತ ದೇಹಗಳನ್ನು ಬೇಗೂರು ಸಾರ್ವಜನಿಕ ಆಸ್ಪತ್ರೆಯಿಂದ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿತ್ತು.

ಮರಣೋತ್ತರ ಪರೀಕ್ಷೆ ವೇಳೆ ಕುಟುಂಬಸ್ಥರು ಶೋಕದಲ್ಲಿ ಮುಳುಗಿದ್ದರು ಸಹ ಮೂವರ ಕಣ್ಣುಗಳನ್ನು ದಾನ ಮಾಡಿದ್ದಾರೆ. ಈ ಮೂಲಕ ದಂಪತಿ ಹಾಗೂ ತಾಯಿ 6 ಜನರ ಬಾಳಿಗೆ ಬೆಳಕಾಗಿದ್ದಾರೆ. ಮೃತ ಶಶಿಧರ್ ಹಾಗೂ ಶಾಲಿನಿ 9 ತಿಂಗಳ ಹಿಂದೆ ಮದುವೆಯಾಗಿದ್ದರು ಎನ್ನಲಾಗುತ್ತಿದೆ. ಮರಣೋತ್ತರ ಪರೀಕ್ಷೆ ನಂತರ ಮೃತ ದೇಹಗಳನ್ನು ವಾರಸುದಾದರಿಗೆ ಹಸ್ತಾಂತರ ಮಾಡಲಾಗಿದೆ. ಅಪಘಾತ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-w-w-we

GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ

BR-patil1

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್‌.ಪಾಟೀಲ್‌ಗೆ ಹೊಸ ಹುದ್ದೆ!

IPL 2025: ಐಪಿಎಲ್‌ನ ಸಹ ಪ್ರಾಯೋಜಕತ್ವ: ಜಿಯೋಸ್ಟಾರ್‌ ಜೊತೆ ಕೈಜೋಡಿಸಿದ ಕ್ಯಾಂಪಾ

IPL 2025: ಐಪಿಎಲ್‌ನ ಸಹ ಪ್ರಾಯೋಜಕತ್ವ: ಜಿಯೋಸ್ಟಾರ್‌ ಜೊತೆ ಕೈಜೋಡಿಸಿದ ಕ್ಯಾಂಪಾ

Yogi (2)

Maha Kumbh; ಮೋದಿ ನೇತೃತ್ವದಲ್ಲಿ ಮೊದಲ ಬಾರಿಗೆ ದೇಶದ ನಂಬಿಕೆಗೆ ಗೌರವ ಸಿಕ್ಕಿದೆ: ಯೋಗಿ

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kundapura: ಬೈಕಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

1-w-w-we

GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ

BR-patil1

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್‌.ಪಾಟೀಲ್‌ಗೆ ಹೊಸ ಹುದ್ದೆ!

IPL 2025: ಐಪಿಎಲ್‌ನ ಸಹ ಪ್ರಾಯೋಜಕತ್ವ: ಜಿಯೋಸ್ಟಾರ್‌ ಜೊತೆ ಕೈಜೋಡಿಸಿದ ಕ್ಯಾಂಪಾ

IPL 2025: ಐಪಿಎಲ್‌ನ ಸಹ ಪ್ರಾಯೋಜಕತ್ವ: ಜಿಯೋಸ್ಟಾರ್‌ ಜೊತೆ ಕೈಜೋಡಿಸಿದ ಕ್ಯಾಂಪಾ

11

Rabkavi Banhatti: ಸಾಲಬಾಧೆಯಿಂದ ಬೇಸತ್ತು ಮಗ್ಗದ ಬಳಿಯೇ ನೇಕಾರ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.