Gundlupet; ಕಾರು-ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

Team Udayavani, Jul 20, 2024, 9:22 PM IST

1-ddd

ಗುಂಡ್ಲುಪೇಟೆ(ಚಾಮರಾಜನಗರ): ಕಾರು ಹಾಗೂ ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರಿಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ಪಟ್ಟಣದ ಹೊರ ವಲಯದ ಎಪಿಎಂಸಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ-766 ರಲ್ಲಿ ಶನಿವಾರ ರಾತ್ರಿ ನಡೆದಿದೆ.

ಚಾಮರಾಜನಗರ ಅಂಬೇಡ್ಕರ್ ಬಡಾವಣೆ ನಿವಾಸಿಗಳಾದ ಮಹೇಶ್, ದರ್ಶನ್ ಮೃತರು.ಸಚಿನ್, ಚಾಲಕ ಕಿಟ್ಟಿ ಗಾಯಾಳುಗಳು. ಇವರು ಗುಂಡ್ಲುಪೇಟೆಯಿಂದ ಮೈಸೂರು ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ವಾಹನ ಹಿಂದಿಕ್ಕುವ ಪ್ರಯತ್ನದಲ್ಲಿ ಕಾರು ಆಲತ್ತೂರು ಮಾರ್ಗದಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಬಸ್ ಮುಖಾಮುಖಿ ಡಿಕ್ಕಿಯಾಗಿ ಘಟನೆ ಸಂಭವಿಸಿದೆ.

ಘಟನೆ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಕರೆದುಕೊಂಡು ಹೋಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ನಂತರ ವೈದ್ಯರ ಸಲಹೆ ಕಾರಣ ಇಬ್ಬರನ್ನು ಮೈಸೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ.

ಈ ವೇಳೆ ಗುಂಡ್ಲುಪೇಟೆ ಠಾಣೆ ಸಬ್ ಇನ್ಸ್‌ ಪೆಕ್ಟರ್ ಸಾಹೇಬಗೌಡ ಮತ್ತು ತಂಡದವರು ಹಾಜರಿದ್ದರು. ಸ್ಥಳ ಮಹಜರು ನಡೆಸಿ, ಮಾಹಿತಿ ಸಂಗ್ರಹಿಸಿದ ನಂತರ ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.