ಗುಂಡ್ಲುಪೇಟೆ: ಕಾಂಗ್ರೆಸ್ ಅಭ್ಯರ್ಥಿ ಗಣೇಶ ಪ್ರಸಾದ್ ನಾಮಪತ್ರ ಸಲ್ಲಿಕೆ
Team Udayavani, Apr 13, 2023, 1:36 PM IST
ಗುಂಡ್ಲುಪೇಟೆ (ಚಾಮರಾಜನಗರ): ಪಟ್ಟಣದ ತಾಲೂಕು ಕಚೇರಿ ಸಭಾ ಭವನದಲ್ಲಿ ಗುಂಡ್ಲುಪೇಟೆ ಕಾಂಗ್ರೆಸ್ ಅಭ್ಯರ್ಥಿ ಎಚ್.ಎಂ.ಗಣೇಶಪ್ರಸಾದ್ ಇಂದು ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ಚುನಾವಣೆ ಅಧಿಕಾರ ಮಲ್ಲಿಕಾರ್ಜುನ್ ಅವರಿಗೆ ಗಣೇಶಪ್ರಸಾದ್ ಗುರುವಾರ ಮಧ್ಯಾಹ್ನ 1ಗಂಟೆ ಸಮಯದಲ್ಲಿ ಮೂರು ಸೆಟ್ ನಾಮಪತ್ರ ಸಲ್ಲಿಕೆ ಮಾಡಿದರು.
ಈ ವೇಳೆ ಮಾಜಿ ಸಂಸದ ಎ.ಸಿದ್ದರಾಜು, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿರಾಜು ಹಾಜರಿದ್ದರು.
ಪಾರ್ವತಿ ಬೆಟ್ಟದಲ್ಲಿ ವಿಶೇಷ ಪೂಜೆ: ತಾಲೂಕಿನ ಕಂದೇಗಾಲ ಸಮೀಪದ ಪಾರ್ವತಿ ಬೆಟ್ಟದಲ್ಲಿ ಬೆಳಗ್ಗೆ ಕುಟುಂಬಸ್ಥರ ಜೊತೆಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.
ಅದ್ದೂರಿ ಮೆರವಣಿಗೆ: ಪಟ್ಟಣದ ಕಾಂಗ್ರೆಸ್ ಕಚೇರಿಯಿಂದ ತೆರೆದ ವಾಹನದಲ್ಲಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ 8 ಸಾವಿರಕ್ಕೂ ಅಧಿಕ ಮಂದಿ ಬೆಂಬಲಿಗರೊಂದಿಗೆ ಅದ್ದೂರಿಯಿಂದ ಮೆರವಣಿಗೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.