ಗುಂಡ್ಲುಪೇಟೆ: ಲಾರಿ ಢಿಕ್ಕಿ ಹೊಡೆದು ಹೆಣ್ಣಾನೆ ಸಾವು, ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Team Udayavani, Dec 14, 2022, 12:05 AM IST

ಗುಂಡ್ಲುಪೇಟೆ: ಲಾರಿ ಢಿಕ್ಕಿ ಹೊಡೆದು ಹೆಣ್ಣಾನೆ ಸಾವು

ಗುಂಡ್ಲುಪೇಟೆ: ಲಾರಿ ಢಿಕ್ಕಿ ಹೊಡೆದ ಪರಿಣಾಮ ಹೆಣ್ಣಾನೆಯೊಂದು ಮೃತಪಟ್ಟ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಕೇರಳ ಕಡೆಯಿಂದ ಬರುತ್ತಿದ್ದ ತಮಿಳುನಾಡು ನೋಂದಣಿಯ ಲಾರಿ ಆನೆಗೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವಾದ ಬಳಿಕ ವಾಹನ ಅಪಘಾತದಲ್ಲಿ ದೊಡ್ಡ ಪ್ರಾಣಿಯೊಂದು ಮೃತಪಡುತ್ತಿರುವುದು ಇದೇ ಮೊದಲು ಎನ್ನಲಾಗಿದೆ.

ರಾತ್ರಿ 9 ಗಂಟೆಯ ನಂತರ ಈ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ನಿಷೇಧವಿದ್ದು, ಅದಕ್ಕೂ ‌ಮೊದಲೇ ಈ ಘಟನೆ ನಡೆದಿದೆ ಎಂದು ಅರಣ್ಯ‌ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಇಬ್ಬರು ಪೊಲೀಸರು ಸೇರಿ 6 ಮಂದಿ ಸಾವು

ಟಾಪ್ ನ್ಯೂಸ್

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.