ವಿದ್ಯಾರ್ಥಿಗಳು ವೈಯಕ್ತಿಕ ಸ್ವಚ್ಛತೆಗೆ ಗಮನ ವಹಿಸಿ


Team Udayavani, Feb 11, 2020, 3:00 AM IST

vidyarthigalu

ಚಾಮರಾಜನಗರ: ವಿದ್ಯಾರ್ಥಿಗಳು ಆರೋಗ್ಯದಿಂದ ಇರಬೇಕಾದರೆ ಸ್ವಚ್ಛತೆ ಮತ್ತು ನೈರ್ಮಲ್ಯದ ಬಗ್ಗೆ ಹೆಚ್ಚಿನ ಗಮನ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಪಂ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಸಹಯೋಗದಲ್ಲಿ ಸಂತ ಜೋಸೆಫ‌ರ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣೆ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ಮಾತ್ರೆ ನೀಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು: ವಿದ್ಯಾರ್ಥಿಗಳು ಶಿಕ್ಷಕರ ಸಲಹೆ ಪಡೆದು ಶಾಲಾ ಹಂತದಲ್ಲಿಯೇ ಸ್ವಚ್ಛತೆ ಮತ್ತು ನೈರ್ಮಲ್ಯದ ಬಗ್ಗೆ ಜಾಗೃತರಾಗಬೇಕು. ವೈಯಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಹೊರಗಡೆ ರಸ್ತೆ ಬದಿಯಲ್ಲಿ ಮಾರುವ ತಿಂಡಿ-ತಿನಿಸುಗಳನ್ನು ತಿನ್ನಬಾರದು. ಆ ಪದಾರ್ಥಗಳಲ್ಲಿ ನೊಣ, ಸೊಳ್ಳೆ, ಕ್ರಿಮಿ-ಕೀಟಗಳು ಕೂರುವುದರಿಂದ ರೋಗ ಬರುವ ಸಂಭವ ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಜಾಗೃಕತೆಯಿಂದ ಇರುವಂತೆ ಸಲಹೆ ಮಾಡಿದರು.

ಜಂತುಹುಳು ಮಾತ್ರೆ ಸೇವಿಸಿ: ಜಂತುಹುಳು ಮಕ್ಕಳ ದೇಹದಲ್ಲಿ ಸೇರಿದಾಗ ಅಪೌಷ್ಟಿಕತೆ, ರಕ್ತಹೀನತೆ ಉಂಟಾಗುತ್ತದೆ. ದೈಹಿಕ ಬೆಳವಣಿಗೆಯ ಮೇಲೆ ಉಂಟಾಗಬಹುದಾದ ನಕಾರಾತ್ಮಕ ಪರಿಣಾಮ ತಡೆಗಟ್ಟುವುದು ರಾಷ್ಟ್ರೀಯ ಜಂತುಹುಳು ಕಾರ್ಯಕ್ರಮದ ಉದ್ದೇಶವಾಗಿದೆ. 1 ರಿಂದ 19 ವರ್ಷದ ಮಕ್ಕಳು ಇದರ ಉಪಯೋಗವನ್ನು ಪಡೆದುಕೊಳ್ಳುವರು. ಸಂತ ಜೋಸೆಫ‌ರ ಶಾಲೆಯಿಂದ ಪ್ರಾರಂಭವಾಗಿ ಹಾಡಿಯ ಮಕ್ಕಳವರೆಗೂ ತಲುಪಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ಮಾಡುತ್ತದೆ ಎಂದರು.

ಬೇಸಿಗೆ ಕಾಲವು ಹತ್ತಿರವಾಗಿದ್ದು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ನಿಮ್ಮ ಮನೆಯ ಸುತ್ತ- ಮುತ್ತಲಿನ ಪರಿಸರದ ಶುಚ್ಚಿತ್ವದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಶೌಚಾಲಯ, ಮನೆಯ ಅಕ್ಕ-ಪಕ್ಕದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಹೇಳಿದರು.

ಜಿಪಂ ಅಧ್ಯಕ್ಷೆ ಶಿವಮ್ಮ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಚ್‌.ನಾರಾಯಣ್‌ರಾವ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ರವಿ, ಜಿಲ್ಲಾ ಲಸಿಕಾ ಅಧಿಕಾರಿ ಡಾ.ವಿಶ್ವೇಶ್ವರಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜವರೇಗೌಡ, ತಾಲೂಕು ವೈದ್ಯಾಧಿಕಾರಿ ಡಾ.ಶ್ರೀನಿವಾಸ್‌, ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Mahadeshwara-Betta-CM-Dcm

Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

Kollegala: ಸ್ಕೂಟಿಯಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

6-bandipura

New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

PCB

PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ

1-foot

FIFA ಸೌಹಾರ್ದ ಫುಟ್‌ಬಾಲ್‌ ಪಂದ್ಯ: ಮಾಲ್ದೀವ್ಸ್‌  ವಿರುದ್ಧ ಭಾರತಕ್ಕೆ 11-1 ಗೆಲುವು

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

4

Kaup: ರಿಕ್ಷಾ ಚಾಲಕ ನೇಣಿಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.