![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 7, 2021, 4:13 PM IST
ಚಾಮರಾಜನಗರ: ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿಜಿಲ್ಲೆಯ ಆದಿವಾಸಿ ಬುಡಕಟ್ಟು ಜನಾಂಗದವರ ಆರೋಗ್ಯದಹಿತದೃಷ್ಟಿಯಿಂದ ಕೊರೊನಾ ಸೋಂಕು ಪತ್ತೆ, ಪರೀಕ್ಷೆ,ಸೋಂಕಿತರ ಸಂಪರ್ಕಿತರನ್ನು ಗುರುತಿಸಿ ಚಿಕಿತ್ಸೆ ನೀಡುವುದುಹಾಗೂ ಲಸಿಕೆ ನೀಡಲು ಎಲ್ಲತಾಲೂಕು ಕೇಂದ್ರಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದ್ದು, ಆಯಾ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳನ್ನು ತಾಲೂಕು ನೋಡಲ್ ಅಧಿಕಾರಿಯಾಗಿ ನಿಯೋಜಿಸಲಾಗಿದೆ.
ಚಾಮರಾಜನಗರ ತಾಲೂಕಿಗೆ ಪರಿಶಿಷ್ಟ ವರ್ಗಗಳಕಲ್ಯಾಣಾಧಿಕಾರಿ ಎಂ. ನಾರಾಯಣಸ್ವಾಮಿ ಸಹಾಯವಾಣಿಸಂಖ್ಯೆ 08226-223823 ಮೊ.ಸಂ.9980472719,ಹನೂರು ಹಾಗೂ ಕೊಳ್ಳೇಗಾಲ ತಾಲೂಕಿಗೆ ಪರಿಶಿಷ್ಟವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಸಹಾಯವಾಣಿಸಂಖ್ಯೆ 08224-255060 ಮೊ.ಸಂ. 9535341263,ಗುಂಡ್ಲುಪೇಟೆ ತಾಲೂಕಿಗೆ ಸಮಾಜ ಕಲ್ಯಾಣ ಇಲಾಖೆಸಹಾಯಕ ನಿರ್ದೇಶಕ ಪ್ರಮೋದ್ ಸಹಾಯವಾಣಿ ಸಂಖ್ಯೆ08229-222984, ಮೊ.ಸಂ.8310415176,ಯಳಂದೂರು ತಾಲೂಕಿಗೆ ಸಮಾಜ ಕಲ್ಯಾಣ ಇಲಾಖೆಸಹಾಯ ನಿರ್ದೇಶಕ ಜಯಕಾಂತ ಸಹಾಯವಾಣಿ ಸಂಖ್ಯೆ08226-240309 ಮೊ.ಸಂ.9886255970. ಜಿಲ್ಲಾನೋಡಲ್ ಅಧಿಕಾರಿಯಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳಕಲ್ಯಾಣಾಧಿಕಾರಿ ಎಸ್. ಹೊನ್ನೇಗೌಡ ಸಹಾಯವಾಣಿಸಂ.08226-226070, ಮೊ.ಸಂ. 9448602635ಕಾರ್ಯನಿರ್ವಹಿಸಲಿದ್ದಾರೆ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.