Hanuru: ಪತ್ನಿಯಿಂದ ‘ಕರಿಮಣಿ ಮಾಲೀಕ ನೀನಲ್ಲ’ ರೀಲ್ಸ್‌: ಮನನೊಂದು ಪತಿ ಆತ್ಮಹತ್ಯೆ.!


Team Udayavani, Feb 15, 2024, 6:17 PM IST

Hanuru: ಪತ್ನಿಯಿಂದ ‘ಕರಿಮಣಿ ಮಾಲೀಕ ನೀನಲ್ಲ’ ರೀಲ್ಸ್‌: ಮನನೊಂದು ಪತಿ ಆತ್ಮಹತ್ಯೆ.!

ಹನೂರು (ಚಾಮರಾಜನಗರ): ಪತ್ನಿ ಮಾಡಿದ ‘ಕರಿಮಣಿ ಮಾಲೀಕ ನೀನಲ್ಲ’ ವೈರಲ್ ರೀಲ್ಸ್  ಗೆ ನೊಂದ ಪತಿಯೊಬ್ಬ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ.

ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ಬುಧವಾರ ರಾತ್ರಿ  ನಡೆದಿದದ್ದು ಗುರುವಾರ ಮುಂಜಾನೆ ಮಾಹಿತಿ ಲಭ್ಯವಾಗಿದೆ.

ಪಿ.ಜಿ.ಪಾಳ್ಯ ಗ್ರಾಮದ ಕುಮಾರ್ (33)  ಮೃತ ದುರ್ದೈವಿ. ಮೃತ ಕುಮಾರ್ ನ ಸೋದರ ಮಹಾದೇವಸ್ವಾಮಿ ಮೃತ ಕುಮಾರ್ ಪತ್ನಿ ರೂಪಾ, ರೂಪಾಳ ಸೋದರ ಮಾವ ಗೋವಿಂದ  ಹಾಗೂ ಯಶೋಧ ವಿರುದ್ಧ ಪೊಲೀಸ್ ಠಾಣೆಗೆ  ದೂರು ನೀಡಿದ್ದಾರೆ.

ಸೋದರ ಮಾವ ಹಾಗೂ ಸಹೋದರಿ ಜೊತೆ ಸೇರಿ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ ಲೋಡ್ ಮಾಡಿದ್ದಾರೆ.  ಸ್ನೇಹಿತರು ಕುಮಾರ್ ನ ಗಮನಕ್ಕೆ ತಂದ ವೇಳೆ ದಂಪತಿ ನಡುವೆ ಮಾತಿನ ಚಕಮಕಿ ನಡೆದು ಕೊನೆಗೆ ಮನನೊಂದ ಪತಿ ಕುಮಾರ್  ಮನೆ ಮುಂಭಾಗದ ಮರಕ್ಕೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಹನೂರು ಆಸ್ಪತ್ರೆಗೆ ಶವವನ್ನು ರವಾನೆ ಮಾಡಲಾಗಿದ್ದು ಪೊಲೀಸರು ತನಿಖೆ ಕೈ ಗೊಂಡಿದ್ದಾರೆ

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.