![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 30, 2022, 10:33 PM IST
ಹನೂರು: ಗರ್ಭಿಣಿಯನ್ನು ಹೆರಿಗೆಗಾಗಿ ಡೋಲಿ ಕಟ್ಟಿ 8 ಕಿ.ಮೀ. ದೂರ ಹೊತ್ತೂಯ್ದ ಘಟನೆ ಮಲೆ ಮಹದೇಶ್ವರ ಬೆಟ್ಟ ಸಮೀಪದ ದೊಡ್ಡಾಣೆ ಗ್ರಾಮದಲ್ಲಿ ಜರಗಿದೆ.
ದೊಡ್ಡಾಣೆ ಗ್ರಾಮದ ಶಾಂತಲಾ ಎಂಬಾಕೆಗೆ ಬುಧವಾರ ತಡರಾತ್ರಿ 2 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಚಿಕಿತ್ಸೆಗಾಗಿ ದೂರದ ಸುಳ್ವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಬೇಕಾಗಿತ್ತು. ಈ ವೇಳೆ ದಟ್ಟಕಾನನದ ನಡುವೆ ಕಾಡುಪ್ರಾಣಿಗಳ ದಾಳಿ ಭಯದಿಂದ ಕುಟುಂಬಸ್ಥರು ಡೋಲಿ ಕಟ್ಟಿ ಬ್ಯಾಟರಿ ಬೆಳಕಿನಲ್ಲಿ ಹೊತ್ತು ತಂದಿದ್ದಾರೆ. ದೊಡ್ಡಾಣೆ ಗ್ರಾಮದಿಂದ ಹೊರಟವರು ಬೆಳಗ್ಗೆ 6ರ ಸುಮಾರಿಗೆ ಸುಳ್ವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಲುಪಿದ್ದಾರೆ.
ನೆರವಿಗೆ ಬಾರದ ಜನ–ವನ ಸಾರಿಗೆ: ಅರಣ್ಯ ಇಲಾಖೆಯಿಂದ ಕಾಡಂಚಿನ ಗ್ರಾಮಗಳ ಜನರ ಅನುಕೂಲಕ್ಕಾಗಿ ಜನ-ವನ ಹೆಸರಿನಡಿ ವಾಹನಗಳನ್ನು ಒದಗಿಸಲಾಗಿತ್ತು. ಆದರೆ, ದೊಡ್ಡಾಣೆ ಗ್ರಾಮದ ಶಾಂತಲಾಳಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಸಂಬಂಧಪಟ್ಟ ವಾಹನ ಚಾಲಕರು ಮತ್ತು ಅರಣ್ಯ ಇಲಾಖಾ ಅಧಿಕಾರಿಗಳಿಗೆ ಕರೆ ಮಾಡಿದಾಗ ಸ್ವಿಚ್ ಆಫ್ ಸಂದೇಶವಷ್ಟೇ ಲಭ್ಯವಾಗಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.