ಕೊಳ್ಳೇಗಾಲದಲ್ಲಿ ಸರಣಿ ಮನೆಗಳವು: ಆತಂಕದಲ್ಲಿ ಜನತೆ

Team Udayavani, Mar 18, 2021, 9:04 AM IST

ಕೊಳ್ಳೇಗಾಲದಲ್ಲಿ ಸರಣಿ ಮನೆಗಳವು: ಆತಂಕದಲ್ಲಿ ಜನತೆ

ಕೊಳ್ಳೇಗಾಲ: ಪಟ್ಟ ಣದ ವಿವಿಧ ಬಡಾವಣೆಗಳಲ್ಲಿ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮನೆಗಳಲ್ಲಿದ್ದ ನಗದು ಮತ್ತು ಚಿನ್ನ ಅಪಹರಿಸಿ ಪರಾರಿಯಾಗಿರುವ ಘಟನೆ ಬುಧವಾರ ನಡೆದಿದೆ.

ಪಟ್ಟಣದ ಬಸವೇಶ್ವರ ನಗರದ ವೀರ ಣ್ಣ ಗೌಡ ಅವರ ಮನೆ ಬೀಗ ಮುರಿದು 40 ಸಾವಿರ ನಗದು ಅಪಹರಿಸಿದ್ದಾರೆ. ಆಶ್ರಯ ಬಡಾವಣೆಯ ನಿವೃತ್ತ ಎಎಸೈ ಶಂಕರ ಮೂರ್ತಿ ಅವರ ಮನೆ ಬೀಗ ಮುರಿದ ಕಳ್ಳರು, 60 ಸಾವಿರ ನಗದು ಚಿನ್ನದ ಒಡವೆ ಅಪ ಹರಿಸಿದ್ದಾರೆ. ಮನೆಯ ಹಿರಿಯರು ತಮಿಳುನಾಡಿನ ಚೆನ್ನೈಗೆ ಹೋಗಿದ್ದು ಅವರು ಬಂದ ಬಳಿಕ ಮಾಹಿತಿ ದೊರೆಯಲಿದೆ ಎಂದು ಪೊಲಸರು ತಿಳಿಸಿದ್ದಾರೆ.

ನಗರದ ರಾಜೀ ವ್‌ ನಗರ ಕೃಷ್ಣ ಕುಮಾರ್‌ ರವರ ಮನೆಯ ಬೀಗ ಮುರಿದು 30 ಸಾವಿರ ನಗದು, ಪಟ್ಟ ಣದ ಮೂರು ಮನೆ ಗ ಳಲ್ಲಿ ಬೀಗ ಮುರಿದು ಕಳು ವಾ ಗಿ ರುವ ಘಟನೆ ಬಡಾವಣೆಯ ನಿವಾಸಿಗಳಿಗೆ ನಡುಕ ಉಂಟು ಮಾಡಿದೆ. ಸ್ಥಳಕ್ಕೆ ಸರ್ಕಲ್‌ ಇನ್ಸ್‌ ಪೆ ಕ್ಟರ್‌ ಶ್ರೀಕಾಂತ್‌, ಅಪರಾದ ವಿಭಾಗದ ಎಎಸೈ ಮಾದೇ ಗೌಡ, ಸಿಬ್ಬಂದಿ ಪರಿಶೀಲನೆ ನಡೆಸಿ ಬಳಿಕ ಶ್ವಾನ ದಳ ಬೆರಳಚ್ಚು ತಜ್ಞರನ್ನು ಕರೆಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಟಾಪ್ ನ್ಯೂಸ್

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.