ಸೋಂಕಿತರು ಆಸ್ಪತ್ರೆಯಲ್ಲಿದ್ದ ಮನೆಯಲ್ಲಿ ಕಳ್ಳರ ಕೈಚಳಕ
Team Udayavani, May 29, 2021, 6:14 PM IST
ಯಳಂದೂರು: ಪಟ್ಟಣದ 1ನೇ ವಾರ್ಡ್‌ನ ಮುಸ್ಲಿಂ ಬಡಾವಣೆಯಲ್ಲಿಗುರು ವಾರ ಮದ್ಯರಾತ್ರಿ ಕಳ್ಳತನ ನಡೆದಿದ್ದು, ಕೋವಿಡ್‌ನಿಂದ ಮನೆಯಲ್ಲಿಯಾರೂ ಇಲ್ಲದಸಂದರ್ಭದಲ್ಲಿ ಮನೆಗೆನುಗ್ಗಿರುವ ಕಳ್ಳರು ಲಕ್ಷಾಂತರ ರೂ. ಮೌಲ್ಯದಚಿನ್ನಾಭರಣ ಹಾಗೂ ನಗದು ಕದ್ದು ಪರಾರಿಯಾಗಿದ್ದಾರೆ.
ಹಮೀದ್ ಪಾಷಮನೆಯಲ್ಲಿ ಈ ಕಳ್ಳತನ ನಡೆದಿದೆ. ಇವರು ಹಾಗೂ ಇವರ ಪುತ್ರನಿಗೆ ಕೊರೊನಾಸೋಂಕು ತಗುಲಿದ್ದರಿಂದ ಮೈಸೂರಿನ ಆಸ್ಪತ್ರೆಗೆ ದಾಖಲಾಗಿ ದ್ದರು.
ಇದೇ ತಿಂಗಳ26ರಂದು ಪಟ್ಟಣ ಪಂಚಾಯಿತಿಯಿಂದ ಈ ಮನೆಗೆ ಸ್ಯಾನಿ ಟೈಸ್ ಮಾಡಲಾಗಿತ್ತು.ಈ ವೇಳೆ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಖಚಿತ ಪಡಿಸಿಕೊಂಡಿದ್ದಾರೆ.
ಗುರುವಾರ ರಾತ್ರಿ ಮನೆಗೆ ನುಗ್ಗಿರುವ ಕಳ್ಳರು ಮನೆ ಬೀರು ವಿನಲ್ಲಿದ್ದ 1.70 ಲಕ್ಷರೂ. ನಗದು, 8 ಚಿನ್ನದ ಉಂಗುರಗಳು, ಒಂದು ಕರಿ ಮಣಿ ಸರ, ಬೈತಲೆ ಬೊಟ್ಟುಸೇರಿದಂತೆ 4.50 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು ದೋಚಿದ್ದಾರೆ. ಸ್ಥಳಕ್ಕೆಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.