ಹೆಣ್ಣು ಶಿಶುವನ್ನು ಬೀದಿಗೆ ಎಸೆದು ಹೋದ ನೀಚರು: ಕಂದಮ್ಮ ಸಾವು

Team Udayavani, Aug 29, 2021, 5:20 PM IST

incident held at yalandooru

ಯಳಂದೂರು :ರಾಜ್ಯದಲ್ಲಿ ಎಲ್ಲೆಡೆ ಹೆಣ್ಣಿನ ಮೇಲಿನ ದೌರ್ಜನ್ಯದ ಸದ್ದು ಕೇಳಿ ಬರುತ್ತಿರುವ ನಡುವೆ ನವಜಾತ ಹೆಣ್ಣು ಶಿಶುವನ್ನು ಕರುಳ ಬಳ್ಳಿಯನ್ನೂ ಕತ್ತರಿಸದೆ ಬೀದಿಯಲ್ಲೇ ಬೀಸಾಡಿರುವ ಅಮಾನವೀಯ ಘಟನೆ ಭಾನುವಾರ (ಆ.29)ಮುಂಜಾನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ .

ಪಟ್ಟಣದ ಬಳೇಪೇಟೆಯ ವೈ.ಕೆ.ಮೋಳೆ  ರಸ್ತೆಯ ಬಳಿಯಲ್ಲೇ ಈ ಘಟನೆ ಜರುಗಿದೆ . ಬೆಳ್ಳಂಬೆಳಿಗ್ಗೆ ರಸ್ತೆ ಬದಿಯಲ್ಲಿ ಶಿಶುವಿನ ಶರೀರ ಬಿದ್ದಿರುವ ಬಗ್ಗೆ ಸಾರ್ವಜನಿಕರ ಗಮನಕ್ಕೆ ಬಂದಿದೆ . ಇದನ್ನು ಕಂಡು ಕೂಡಲೇ ಪೊಲೀಸ್ ಇಲಾಖೆಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ . ರಸ್ತೆ ಬದಿಯಲ್ಲೇ ಕರುಳು ಬಳ್ಳಿಯನ್ನೂ ಕೂಡ ಕತ್ತರಿಸದೆ ಮಗುವನ್ನು ಬೀಸಾಡಲಾಗಿದ್ದು ಮಗು ಸತ್ತು ಹೋಗಿದೆ .

ಇದನ್ನೂ ಓದಿ:ಬಿಜೆಪಿಯವರ ಯೋಗ್ಯತೆಗೆ ಸುರೇಶ್ ಅಂಗಡಿಯವರ ಮೃತದೇಹ ಬೆಳಗಾವಿಗೆ ತರಲಾಗಲಿಲ್ಲ: ಡಿಕೆ ಶಿವಕುಮಾರ್

ಈ ಕಳೇಬರ ನಾಯಿಗಳ ಪಾಲಾಗದಿರಲಿ ಎಂದು ಸಾರ್ವಜನಿಕರು ಇಲ್ಲೇ ಪೊಲೀಸರು ಬರುವ ವರೆಗೂ ಸುತ್ತುವರೆದು ಇದನ್ನು ರಕ್ಷಣೆ ಮಾಡಿದ್ದಾರೆ . ಎಲ್ಲೆಡೆ ಮಹಿಳೆ ಮೇಲಿನ ದೌರ್ಜನ್ಯ ಅತ್ಯಾಚಾರಗಳು ಅವ್ಯಾಹತವಾಗಿ ನಡೆಯುತ್ತಿದ್ದು ಇದೇ ಸಂದರ್ಭದಲ್ಲಿ ಹೆಣ್ಣು ಮಗು ಎಂಬ ಕಾರಣಕ್ಕೆ ಈ ನವಜಾತ ಶಿಶುವನ್ನು ಹೆತ್ತವರು ಬೀಸಾಡಿ ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ . ಇದನ್ನು ಕಂಡು ಸಾರ್ವಜನಿಕರು ಮರುಕ ಪಡುತ್ತಿದ್ದ ದೃಶ್ಯ ಕಂಡುಬಂತು. ಸ್ಥಳಕ್ಕೆ ಪಟ್ಟಣ ಪೊಲೀಸರು ಆಗಮಿಸಿ ಇದನ್ನು ವಶಕ್ಕೆ ಪಡೆದು ಮುಂದಿನ ಕ್ರಮವನ್ನು ವಹಿಸಿದ್ದಾರೆ.

ಟಾಪ್ ನ್ಯೂಸ್

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.