ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿ


Team Udayavani, Jan 11, 2022, 12:12 PM IST

ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿ

ಗುಂಡ್ಲುಪೇಟೆ: ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸುವ ಕೆಲಸ ಮಾಡಬೇಕು. ವಿಳಂಬವಾಗುತ್ತಿರುವ ಕಾರಣ ಜನರು ಸಭೆಗೆ ಪದೇ ಪದೆ ಬರುತ್ತಿದ್ದಾರೆ. ಇದು ಮುಂದಿನ ದಿನಗಳಲ್ಲಿ ಎದುರಾಗದಂತೆ ನೋಡಿಕೊಳ್ಳಬೇಕೆಂದು ಶಾಸಕ ಸಿ.ಎಸ್‌ .ನಿರಂಜನಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕ ಸಿ.ಎಸ್‌.ನಿರಂಜನಕುಮಾರ್‌ ನೇತೃತ್ವದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರು, ಎರಡು ವರ್ಷ ಕಳೆದರು ಸಹ ತೋಟಗಾರಿಕೆ ಇಲಾಖೆಯಿಂದಸಲಕರಣೆಗಳ ಬಿಲ್‌ ಪಾವತಿಯಾಗಿಲ್ಲ. ಹಾಕಿದ ಗಿಡವು ಈಗ ಆಳೆತ್ತರ ಬೆಳೆದಿದ್ದರೂ ಬಿಲ್‌ ಮಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂದು ದೂರಿದರು.

ಮಲ್ಲಯ್ಯನಪುರ ಕನಕ ಭವನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಎರಡು ವರ್ಷ ಕಳೆದರು ಇನ್ನು ಹಣ ಬಿಡುಗಡೆಯಾಗಿಲ್ಲ ಎಂದು ಗ್ರಾಮಸ್ಥರು ದೂರಿದರು.

ಈ ವೇಳೆ ಪುರಸಭೆ ಅಧ್ಯಕ್ಷ ಪಿ.ಗಿರೀಶ್‌, ತಹಸೀಲ್ದಾರ್‌ ಸಿ.ಜಿ.ರವಿಶಂಕರ್‌, ಪಿಡ್ಲ್ಯೂಡಿ ಇಲಾಖೆ ಎಇಇ ರವಿಕುಮಾರ್‌, ಬಿಇಓ ಎಸ್‌.ಸಿ.ಶಿವಮೂರ್ತಿ, ಅಕ್ಷರ ದಾಸೋಹದ ಮಂಜಣ್ಣ, ಸರ್ವೇ ಇಲಾಖೆ ರಮೇಶನಾಯಕ್‌, ಚೆಸ್ಕಾಂ ಸಿದ್ದಲಿಂಗಪ್ಪ, ಸಿಡಿಪಿಒ ಚಲುವರಾಜು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್‌,ಆರ್‌ ಐ ರವಿಕುಮಾರ್‌, ರಾಜಕುಮಾರ್‌, ಶ್ರೀನಿವಾಸ್‌ ಇತರರಿದ್ದರು.

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.