ಕೊಳ್ಳೇಗಾಲದಲ್ಲಿ ಅಂತರ್ ಜಿಲ್ಲಾ ಸರಗಳ್ಳಿಯ ಬಂಧನ
Team Udayavani, Jul 30, 2023, 10:04 PM IST
ಕೊಳ್ಳೇಗಾಲ: ಅನುಮಾನಸ್ಪಾದವಾಗಿ ಓಡಾಡುತ್ತಿದ್ದ ಅಂತರ್ ಜಿಲ್ಲಾ ಸರಗಳ್ಳಿ ಮಹಿಳೆಯನ್ನು ನಗರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಬೆಂಗಳೂರಿನ ರೇವತಿ(33) ಬಂಧಿತೆಯಾಗಿದ್ದು, ಆಕೆಯ ಬಳಿಯಿದ್ದ ಸುಮಾರು 65 ಗ್ರಾಂ ತೂಕದ ಎರಡು ಸರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಸ್ ನಿಲ್ದಾಣದಲ್ಲಿ ಓಡಾಡುತ್ತಿರುವಾಗ ಅನುಮಾನಗೊಂಡ ಪೊಲೀಸರು ಹಿಡಿದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಈ ಹಿಂದೆ ಇಬ್ಬರ ಕತ್ತಿನಲ್ಲಿದ್ದ ಸರವನ್ನು ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. .
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.