Kollegala: ದೇವಾಲಯದ ಹಿಂಭಾಗದ ಕಾವೇರಿ ನದಿಯಲ್ಲಿ ಯುವಕನ ಶವ ಪತ್ತೆ
Team Udayavani, Oct 4, 2024, 7:23 PM IST
ಕೊಳ್ಳೇಗಾಲ: ತಾಲೂಕಿನ ಶಿವನಸಮುದ್ರದ ಮಧ್ಯರಂಗನಾಥಸ್ವಾಮಿ ದೇವಾಲಯದ ಹಿಂಭಾಗದ ಕಾವೇರಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವವೊಂದು ಪತ್ತೆಯಾಗಿರುವ ಘಟನೆ ಶುಕ್ರವಾರ (ಅ.೦4) ನಡೆದಿದೆ.
ಬೆಂಗಳೂರಿನ ನಾಯಂಡನಹಳ್ಳಿ ನಿವಾಸಿ ಶಿವಸ್ವಾಮಿ ಎನ್ನುವವರ ಮಗನಾದ ಸಂದೀಪ್(26) ಮೃತ ದುರ್ದೈವಿಯಾಗಿದ್ದಾನೆ.
ಈತ ಗಾಂಧಿ ಜಯಂತಿ ದಿನದಂದು ಬೆಂಗಳೂರಿನ ತನ್ನ ಮನೆಯಿಂದ ಸ್ನೇಹಿತರ ಮನೆಗೆ ಹೋಗುವುದಾಗಿ ಹೇಳಿ ಹೋದ ಯುವಕ ಶಿವನಸಮುದ್ರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ವಿಚಾರ ತಿಳಿದ ಮೃತನ ತಂದೆ ಶಿವಸ್ವಾಮಿ ಮತ್ತು ಪೋಷಕರು ಸ್ಥಳಕ್ಕೆ ಆಗಮಿಸಿ ಮನೆಯಲ್ಲಿ ತಂದೆ ತಾಯಿ ಜಗಳದಿಂದ ಬೇಸತ್ತು ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯ ಪಿ. ಎಸ್ ಐ .ಸುಪ್ರಿತ್ ಪ್ರಕರಣ ದಾಖಲಿಸಿಕೊಂಡು ಶವವನ್ನು ನಗರದ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.