ಕೊಳ್ಳೇಗಾಲ: ಕೊನೆಗೂ ಕುಂತೂರು ಬೆಟ್ಟದಲ್ಲಿ ಸೆರೆ ಸಿಕ್ಕಿದ ಚಿರತೆ
Team Udayavani, Aug 2, 2023, 6:37 PM IST
ಕೊಳ್ಳೇಗಾಲ: ಕಳೆದ ಎರಡು ವಾರಗಳಿಂದ ಸೆರೆ ಸಿಕ್ಕದೆ ಪೀಡಿಸುತ್ತಿದ್ದ ಚಿರತೆ ಬುಧವಾರ ಕುಂತೂರು ಬೆಟ್ಟದಲ್ಲಿ ಸೆರೆ ಸಿಕ್ಕಿದೆ.
ಜನರಲ್ಲಿ ಭೀತಿ ಮೂಡಿಸಿದ್ದ ಚಿರತೆಯ ಸೆರೆಗೆ ಸತತ ಕಾರ್ಯಾಚರಣೆ ನಡೆಸುತ್ತಿದ್ದ ಅರಣ್ಯ ಇಲಾಖೆ ಸಿಬಂದಿಗಳು ಇರಿಸಿದ್ದ ಬೋನ್ ಒಳಗೆ ಚಿರತೆ ಸೆರೆಯಾಗಿದೆ.
ಯಳಂದೂರು, ಮತ್ತು ಕೊಳ್ಳೇಗಾಲ ವಿಭಾಗದ ಅರಣ್ಯ ಇಲಾಖೆಗೆ ಸಿಬಂದಿಗಳು ಕಾರ್ಯಾಚರಣೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
MUST WATCH
ಹೊಸ ಸೇರ್ಪಡೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.