Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು
Team Udayavani, Nov 27, 2024, 4:10 PM IST
ಕೊಳ್ಳೇಗಾಲ: ತಾಲ್ಲೂಕಿನ ಸತ್ತೇಗಾಲ ಗ್ರಾಮಕ್ಕೆ ಬಳ್ಳಾರಿಯಿಂದ ಕಬ್ಬು ಕಟಾವಿಗೆಂದು ಬಂದ ಮಹಿಳೆಯರು ಮತ್ತು ಮಕ್ಕಳಿಗೆ ಮರಳೆಕಾಯಿ ತಿಂದು ವಾಂತಿ-ಭೇದಿ ಕಾಣಿಸಿಕೊಂಡ ಘಟನೆ ನಡೆದಿದೆ.
ಒಟ್ಟು 13 ಜನರಲ್ಲಿ ಮರಳೆಕಾಯಿ ತಿಂದು ವಾಂತಿ-ಭೇದಿ ಕಾಣಿಸಿಕೊಂಡ ಪರಿಣಾಮ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು. ಯಾವುದೇ ಪ್ರಾಣ ಹಾನಿಯಗುವುದಿಲ್ಲ ಎ೦ದು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ರಾಜಶೇಖರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು
Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್’ ತೆರೆಯದಂತೆ ಪೊಲೀಸರ ಸೂಚನೆ
Malpe: ತೆಂಕನಿಡಿಯೂರು; ತೀವ್ರ ಅಸ್ವಸ್ಥಗೊಂಡ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.