ದಲಿತರ ಜಮೀನು ಆಕ್ರಮಣ: ಕ್ರಮಕ್ಕೆ ಆಗ್ರಹ

Team Udayavani, Dec 27, 2022, 2:18 PM IST

tdy-13

ಯಳಂದೂರು : ಆಂಧ್ರಪ್ರದೇಶದ ಪ್ರಭಾವಿ ವ್ಯಕ್ತಿ ಯಾದ ಹರೀಶ್‌ಕುಮಾರ್‌ ಅವರು ತಿಮ್ಮೇಗೌಡನ ಪಾಳ್ಯದ ವ್ಯಾಪ್ತಿಯಲ್ಲಿರುವ ದಲಿತರಿಗೆ ಸೇರಿರುವ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ವ್ಯವಸಾಯವನ್ನು ಮಾಡುತ್ತಿರುವುದು ಖಂಡಿಸಿ ಹರೀಶ್‌ ಕುಮಾರ್‌ ವಿರುದ್ಧ ಕಾನೂನು ಕ್ರಮವಹಿಸಬೇಕೆಂದು ಆಗ್ರಹಿಸಿ ಇರಸವಾಡಿ ಗ್ರಾಮಸ್ಥರು ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಎಂ.ನಂಜುಂಡಸ್ವಾಮಿ ಮಾತನಾಡಿ, ಚಾ.ನಗರ ತಾಲೂಕಿನ ಬಿಆರ್‌ಟಿ ವನ್ಯಧಾಮದ ಕೆ.ದೇವರಹಳ್ಳಿ ಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿರುವ ತಿಮ್ಮೇಗೌಡಪಾಳ್ಯದ ಸರ್ವೆ ನಂಬರ 55ರಲ್ಲಿ ಇರಸವಾಡಿ ಗ್ರಾಮದ ದಲಿತರ ಜನಾಂಗಕ್ಕೆ 72 ಎಕರೆ ಪ್ರದೇಶವನ್ನು ತಲಾ 4 ಎಕರೆಯಂತೆ 18 ರೈತರಿಗೆ 1962ರಲ್ಲಿ ಅರಣ್ಯ ಮಂತ್ರಿಯಾಗಿದ ಬಿ.ರಾಚಯ್ಯ ಮಂಜೂರಾತಿ ಮಾಡಿ ಸಾಗುವಳಿ ಪತ್ರವನ್ನು ಕೊಟ್ಟಿದ್ದಾರೆ.

ಈ ಜಮೀನಿನಲ್ಲಿ ರೈತರು ಅನೇಕ ವರ್ಷಗಳಿಂದ ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು, ಹೀಗಿರುವ ಅನೇಕ ಸಾರಿ ಬರಗಾಲ, ಕಾಡು ಪ್ರಾಣಿಗಳ ಕಾಟದಿಂದ ಬೆಳೆನಾಶ ಸೇರಿದಂತೆ ಅನೇಕ ಕಾರಣದಿಂದ ಜೀವನೋಪಾಯಕ್ಕೆ ಬೇರೆ ಕಡೆ ಹೋಗಿ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದೆವು, ಇದರಿಂದ ಕೆಲವು ವರ್ಷಗಳ ಕಾಲ ಬೆಳೆ ಮಾಡಲು ಸಾಧ್ಯವಾಗಲಿಲ್ಲ ಹೀಗಿರುವಾಗ ಅರಣ್ಯ ಇಲಾಖೆ ಅಧಿಕಾರಿಗಳು 60 ಎಕರೆ ಪ್ರದೇಶವನ್ನು ನಡೆತೋಪು, ಆನೆ ಕಂದಕ, ಮಾಡಿಕೊಂಡಿದ್ದಾರೆ. ಉಳಿದ ಸರ್ವೆ ನಂಬರ್‌ 55/48, 55/49, 55/50 ರ ಸರ್ವೇ ನಂ. 12 ಎಕರೆಯಷ್ಟು ಖಾಸಗಿ ವ್ಯಕ್ತಿಯಾದ ಹರೀಶ್‌ ಕುಮಾರ್‌ ಎಂಬುವರು ಆಕ್ರಮಿಸಿಕೊಂಡಿ ಇರಸವಾಡಿ ಗ್ರಾಮದ ರೈತರಿಗೆ ಸೇರಿರುವ ಜಮೀನ ಪ್ರದೇಶದಲ್ಲಿ ತೆಂಗಿನ ಸಸಿ, ಕಲ್ಲಿನ ಬೇಲಿ ಹಾಕಿ ಜಮೀನನ್ನು ವಶಪಡಿಸಿಕೊಳ್ಳುವು ತಂತ್ರವನ್ನು ಮಾಡಿದ್ದಾನೆ. ಈ ಬಗ್ಗೆ ರೈತರು ಕೇಳೀದಕ್ಕೆ ಯಳಂದೂರು ಪೊಲೀಸ್‌ ಠಾಣೆಯಲ್ಲಿ ಗ್ರಾಮಸ್ಥರ ಮೇಲೆ ಜಮೀನಿನ ತೆಂಗಿನ ಸಸಿ ಹಾಗೂ ಕಲ್ಲಿನ ಕಂಬ, ತಂತಿ ಬೇಲಿಯನ್ನು ನಾಶಪಡಿಸಿದ್ದಾರೆ ಎಂದು ಸುಳ್ಳು ದೂರು ನೀಡಿ ಗ್ರಾಮಸ್ಥರನ್ನು ಎದುರಿಸು ತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.

ಹರೀಶ್‌ ಕುಮಾರ್‌ ರೈತರ ಜಮೀನನ್ನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಯಳಂದೂರು ಪೊಲೀಸ್‌ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.