ಗುಂಡ್ಲುಪೇಟೆ; ಬಿಳಿಕಲ್ಲು ಕ್ವಾರಿಯಲ್ಲಿ ಗುಡ್ಡಕುಸಿತ; ಮಣ್ಣಿನಡಿ ಸಿಲುಕಿದ 6 ಟಿಪ್ಪರ್ ಗಳು!
Team Udayavani, Mar 4, 2022, 2:02 PM IST
ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ): ತಾಲೂಕಿನ ಮಡಹಳ್ಳಿ ಸಮೀಪ ಗುಡ್ಡಕುಸಿತವಾದ ಘಟನೆ ಶುಕ್ರವಾರ ಮಧ್ಯಾಹ್ನ 12 ಗಂಟೆಯ ವೇಳೆ ನಡೆದಿದೆ.
ಗುಡ್ಡದಲ್ಲಿ ಬಿಳಿಕಲ್ಲು ಕ್ವಾರಿ ನಡೆಯುತ್ತಿದೆ. ಇಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಈ ಘಟನೆಯಿಂದ ಸಾವು ನೋವುಗಳಾಗಿರುವ ಬಗ್ಗೆ ಇನ್ನೂ ಮಾಹಿತಿ ದೊರೆತಿಲ್ಲ.
ಆರು ಟಿಪ್ಪರ್ ಗಳು, ಮೂರು ಜೆಸಿಬಿಗಳು ಮಣ್ಣಿನಡಿ ಸಿಲುಕಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:Karnataka Budget: ಜನಸಾಮಾನ್ಯರಿಗೆ ಸಿಹಿ ಸುದ್ದಿ- ಈ ಬಾರಿ ಯಾವುದೇ ತೆರಿಗೆ ಹೆಚ್ಚಳ ಇಲ್ಲ
ಇದನ್ನೂ ಓದಿ:ಶ್ರೀರಂಗಪಟ್ಟಣ : ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ, ಕಾರಣ ನಿಗೂಢ
ಇದನ್ನೂ ಓದಿ: Budget: ಮೇಕೆದಾಟು ಯೋಜನೆಗೆ 1000 ಕೋಟಿ ರೂ ಅನುದಾನ; ಎತ್ತಿನಹೊಳೆಗೂ 3000 ಕೋಟಿ ರೂ ಘೋಷಣೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.