ಸರ್ಕಾರಿ ಮೆಡಿಕಲ್ ಕಾಲೇಜು ವಸತಿಗೃಹದಲ್ಲೇ ಚಿರತೆ ಓಡಾಟ: ಸಿಸಿ ಟಿವಿಯಲ್ಲಿ ದೃಶ್ಯ ಸೆರೆ
Team Udayavani, Jan 7, 2021, 10:26 AM IST
ಚಾಮರಾಜನಗರ: ನಗರದ ಹೊರ ವಲಯದ ಎಡಬೆಟ್ಟದ ಪಕ್ಕದಲ್ಲೇ ಇರುವ ಸರ್ಕಾರಿ ಮೆಡಿಕಲ್ ಕಾಲೇಜಿನ ಸಿಬ್ಬಂದಿ ವಸತಿಗೃಹದಲ್ಲಿ ನಿನ್ನೆ ರಾತ್ರಿ ಚಿರತೆ ಕಾಣಿಸಿಕೊಂಡಿದೆ.
ಚಿರತೆ ಕಟ್ಟಡದ ಆವರಣದಲ್ಲಿ ಓಡಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮಾತ್ರವಲ್ಲದೇ ಮೆಡಿಕಲ್ ಕಾಲೇಜ್ ಸಿಬ್ಬಂದಿ ಸಹ ಚಿರತೆಯನ್ನು ನೋಡಿದ್ದಾರೆ. ಈ ವಿಡಿಯೋ ಸ್ಥಳೀಯವಾಗಿ ಇಂದು ಬೆಳಿಗ್ಗೆಯಿಂದ ವಾಟ್ಸಪ್ ನಲ್ಲಿ ವೈರಲ್ ಆಗಿದೆ.
ಈ ಕುರಿತು ಉದಯವಾಣಿ ಚಾಮರಾಜನಗರ ವೈದ್ಯಕೀಯ ಮಹಾವಿದ್ಯಾಲಯದ (ಸಿಮ್ಸ್) ಡೀನ್ ಡಾ.ಸಂಜೀವ್ ಅವರನ್ನು ಸಂಪರ್ಕಿಸಿದಾಗ, ಚಿರತೆ ಬಂದಿರುವುದನ್ನು ಖಚಿತಪಡಿಸಿದರು. ಅಲ್ಲದೇ ಸಿಸಿ ಕ್ಯಾಮರಾ ವಿಡಿಯೋ ತಮ್ಮ ವೈದ್ಯಕೀಯ ಕಾಲೇಜಿನ ವಸತಿಗೃಹದ್ದೇ ಎಂದು ಸಹ ಖಚಿತಪಡಿಸಿದರು.
ಇದನ್ನೂ ಓದಿ:ನಾರಾವಿ: ದಿನಸಿ ಅಂಗಡಿಗೆ ನುಗ್ಗಿದ ಪೊಲೀಸ್ ವಾಹನ, ಗಾಯಗೊಂಡ ಮಹಿಳೆ
ಎಡಬೆಟ್ಟದ ಪಕ್ಕದಲ್ಲೇ ಮೆಡಿಕಲ್ ಕಾಲೇಜು ಇರುವುದರಿಂದ ಆಗಾಗ ಚಿರತೆ ನಮ್ಮ ಕ್ಯಾಂಪಸ್ ಒಳಗೆ ಬಂದು ಹೋಗುತ್ತಿರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.