ಆ.14ಕ್ಕೆಮೆಗಾ ಲೋಕ್‌ ಅದಾಲತ್‌


Team Udayavani, Jul 25, 2021, 6:17 PM IST

Lok Adalat

ಯಳಂದೂರು: ಪಟ್ಟಣದ ಸಿವಿಲ್‌ ನ್ಯಾಯಾಲಯದಲ್ಲಿ ಆ. 14ರಂದು ಮೆಗಾ ಲೋಕ್‌ ಅದಾಲತ್‌ ಹಮ್ಮಿಕೊಳ್ಳಲಾಗಿದೆ ಎಂದು ಸಿವಿಲ್‌ ನ್ಯಾಯಾಧೀಶ ಎನ್‌. ಶರತ್‌ಚಂದ್ರ  ತಿಳಿಸಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಆಹಾರ್‌ ಕಿಟ್‌ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಂಡರೆನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ವಾಪಸ್‌ನೀಡಲಾಗುವುದು. ಇಲ್ಲಿ ಇತ್ಯರ್ಥಗೊಂಡ ಪ್ರಕರಣಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ.ಕಕ್ಷಿದಾರರು ಒಪ್ಪಿ ವ್ಯಾಜ್ಯ ಇತ್ಯರ್ಥಪಡಿಸಿಕೊಂಡರೆ ಬಾಂಧವ್ಯವೂ ಉಳಿದು ವಿವಾದ ಇತ್ಯರ್ಥಗೊಳ್ಳುತ್ತದೆ.ಸೌಹಾರ್ದತೆಯ ವಾತಾವರಣ ನಿರ್ಮಾಣವಾಗುತ್ತದೆ.ಶೀಘ್ರ ನ್ಯಾಯವೂ ಸಿಕ್ಕಂತಾಗುತ್ತದೆ.

ಈ ನಿಗದಿತದಿನಾಂಕಕ್ಕೂ ಮುಂಚೆಯೂ ಅರ್ಜಿ ಸಲ್ಲಿಸಲುಅವಕಾಶವಿದೆ ಎಂದರು.ಇದೇ ವೇಳೆ ಕಾರ್ಮಿಕ ಇಲಾಖೆಯಿಂದಕಾರ್ಮಿಕರಿಗೆ ಆಹಾರ ಕಿಟ್‌ ವಿತರಿಸಲಾಯಿತು.ಕಾರ್ಮಿಕ ನಿರೀಕ್ಷಕ ಪಿ. ಚಂದ್ರು, ವಕೀಲರ ಸಂಘದಕಾರ್ಯದರ್ಶಿ ಕುಮಾರಸ್ವಾಮಿ, ವಕೀಲ ಕೆ.ಬಿ. ಶಶಿಧರ್‌,ಹರಿಶ್ಚಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.