ಮಾಂಬಳ್ಳಿ ಸಮಗ್ರ ಅಭಿವೃದ್ಧಿಗೆ ಕ್ರಮ

Team Udayavani, Mar 1, 2019, 7:13 AM IST

manballi.jpg

ಸಂತೆಮರಹಳ್ಳಿ: ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮವು ತಾಲೂಕಿನ ದೊಡ್ಡ ಗ್ರಾಮಗಳಲ್ಲಿ ಒಂದಾಗಿದೆ. ಇಲ್ಲಿ ಎಲ್ಲಾ ಸಮುದಾಯದ ಜನರೂ ವಾಸವಾಗಿದ್ದಾರೆ. ಆದರೆ ಇನ್ನೂ ಕೂಡ ಮೂಲ ಸಮಸ್ಯೆಗಳು ಹೆಚ್ಚಾಗಿದ್ದು ಆದಷ್ಟು ಬೇಗ ಅಧಿಕಾರಿಗಳೊಂದಿಗೆ ಚರ್ಚಿಸಿ ಇದರ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು ಎಂದು ಶಾಸಕ ಎನ್‌. ಮಹೇಶ್‌ ತಿಳಿಸಿದರು.

ಅವರು ಗುರುವಾರ ಗ್ರಾಮದ ಸಿದ್ದೇಶ್ವರಪೇಟೆಯಲ್ಲಿ 50 ಲಕ್ಷ ರೂ. ವೆಚ್ಚದ ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಮಾಂಬಳ್ಳಿ ಗ್ರಾಮದ ಸಾರ್ವಜನಿಕರಿಗೆ ಚರಂಡಿ ನೀರು ಹೊರ ಸಾಗಿಸುವುದೇ ಸಾವಾಲಿನ ಕೆಲಸವಾಗಿದೆ.

ಇಲ್ಲಿನ ಕೆಲ ಬಡಾವಣೆಗಳ ಮದ್ಯ ಇರುವ ದೊಡ್ಡ ಹಳ್ಳಗಳಲ್ಲಿ ಕಟ್ಟೆಗಳಲ್ಲಿ ಕಲುತ ನೀರು ನಿಲ್ಲುತ್ತಿದೆ. ಈ ಬಗ್ಗೆ ಹಲವು ಬಾರಿ ದೂರುಗಳು ಕೇಳಿ ಬಂದಿವೆ. ಈಗ ನಡೆಯುತ್ತಿರುವ ಚರಂಡಿ ಕಾಮಗಾರಿಗೆ ಕೆಲ ಖಾಸಗಿ ವ್ಯಕ್ತಿಗಳ ಜಮೀನಿನವರು ಆಕ್ಷೇಪ ವ್ಯಕ್ತಪಡಿಸುತ್ತಾರೆ ಎಂದು ಕೆಲವು ಗ್ರಾಮಸ್ಥರು ದೂರಿದ್ದಾರೆ.

ಇದಕ್ಕೆ ಸಂಬಂಧಪಟ್ಟಂತೆ ತಹಶೀಲ್ದಾರ್‌ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಸಮಸ್ಯೆಯನ್ನು ಬಗೆಹರಿಸಲಾಗುವುದು. ಅಲ್ಲದೆ ಇನ್ನಷ್ಟು ಬಡಾವಣೆಗಳ ಅಭಿವೃದ್ಧಿಗೂ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನಗಳನ್ನು ಬಿಡುಗಡೆಗೊಳಿಸಿ ಶೀಘ್ರದಲ್ಲೇ ಕೆಲಸವನ್ನು ಆರಂಭಿಸಲಾಗುವುದು ಎಂದರು.

ತಾಪಂ ಸದಸ್ಯ ಸಿದ್ದರಾಜು ಗ್ರಾಪಂ ಸದಸ್ಯ ಪರಶಿವಮೂರ್ತಿ ಮುಖಂಡರಾದ ರಾಮು, ಅಶ್ವಥ್‌, ಫೈರೋಜ್‌ಪಾಷ, ಪಿಡಿಒ ಭಾರತಿ ಬಾರ್ಕಿ ಜೆಇ ಶಿವಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.