ಅರಿಶಿಣ ಬೆಳೆಯ ಮಧ್ಯೆ ಗಾಂಜಾ ಬೆಳೆದಿದ್ದ ವ್ಯಕ್ತಿ ಬಂಧನ
Team Udayavani, Nov 8, 2020, 7:36 AM IST
ಹನೂರು (ಚಾಮರಾಜನಗರ): ಜಮೀನಿನ ಅರಿಶಿಣ ಬೆಳೆಯ ಮಧ್ಯೆ ಗಾಂಜಾ ಬೆಳೆದಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ
ತಾಲೂಕು ವ್ಯಾಪ್ತಿಯ ನಾಗನಕಟ್ಟೆ ದೊಡ್ಡಿ ಗ್ರಾಮದ ಒಡಿವೇಲು ಎಂಬಾತನೇ ಬಂಧಿತ ಆರೋಪಿಯಾಗಿದ್ದು ಈತ ಜಮೀನಿನಲ್ಲಿ ಗಾಂಜಾ ಬೆಳೆದಿದ್ದಾನೆ ಎಂಬ ಮಾಹಿತಿ ದೊರೆತ ಕೂಡಲೇ ಕಾರ್ಯಪ್ರವೃತ್ತರಾದ ಡಿವೈಎಸ್ಪಿ ನಾಗರಾಜು ಮತ್ತು ಅಧಿಕಾರಿಗಳ ತಂಡ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು 290 ಕೆಜಿ ತೂಕದ 120 ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಫ್ಯಾಶನ್ ಗೋಲ್ಡ್ ಜುವೆಲರಿ ವಂಚನೆ ಪ್ರಕರಣ! ಮಂಜೇಶ್ವರ ಶಾಸಕ ಖಮರುದ್ದೀನ್ ಬಂಧನ
ದಾಳಿಯಲ್ಲಿ ಹನೂರು ವೃತ್ತನಿರೀಕ್ಷಕ ರವಿ ನಾಯಕ್ ಸಬ್ಇನ್ಸ್ಪೆಕ್ಟರ್ ನಾಗೇಶ್ ಸಿಬ್ಬಂದಿಗಳಾದ ರಾಘವೇಂದ್ರ ಚಂದ್ರು ಸೋಮಣ್ಣ ರಾಮಶೆಟ್ಟಿ ಇನ್ನಿತರರು ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.