ಹಣದ ವಿಚಾರಕ್ಕೆ ಮಹಿಳೆಯನ್ನು ಕೊಲೆಗೈದಿದ್ದಾತನಿಗೆ ಜೀವಾವಧಿ ಶಿಕ್ಷೆ

Team Udayavani, Nov 26, 2020, 9:39 PM IST

ಹಣದ ವಿಚಾರಕ್ಕೆ ಮಹಿಳೆಯನ್ನು ಕೊಲೆಗೈದಿದ್ದಾತನಿಗೆ ಜೀವಾವಧಿ ಶಿಕ್ಷೆ

ಸಾಂದರ್ಭಿಕ ಚಿತ್ರ

ಚಾಮರಾಜನಗರ: ಹಣದ ವಿಚಾರಕ್ಕೆ ಮಹಿಳೆಯನ್ನು ಕೊಲೆ ಮಾಡಿದ್ದ ವ್ಯಕ್ತಿಗೆ ಜಿಲ್ಲಾ ಮತ್ತು ಸೆಷೆನ್‌ಸ್ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ ಆನಂದ ಕುಮಾರ ಶಿಕ್ಷೆಗೊಳಗಾದ ವ್ಯಕ್ತಿ. ಈತ ಅದೇ ಗ್ರಾಮದ ರತ್ನಮ್ಮ ಎಂಬಾಕೆಯ ಪತಿ ರಾಮಚಂದ್ರ ಅವರಿಂದ 10 ಸಾವಿರ ರೂ. ಸಾಲ ಪಡೆದಿದ್ದ. ಸಾಲದ ಹಣವನ್ನು ರತ್ನಮ್ಮಳಿಗೆ ವಾಪಸ್ ನೀಡಲು ಹೋದಾಗ ಇದಕ್ಕೆ ಬಡ್ಡಿ ಸೇರಿಸಿ ಹೆಚ್ಚಿನ ಮೊತ್ತ ನೀಡಬೇಕೆಂದು ರತ್ನಮ್ಮ ಒತ್ತಾಯಿಸಿದ್ದರು. ಆಗ ಇಬ್ಬರಿಗೂ ಜಗಳವಾಗಿತ್ತು.

ಇದೇ ದ್ವೇಷದಿಂದ 2016ರ ಫೆ. 13ರಂದು ಸಂಜೆ 4.30ರಲ್ಲಿ ರತ್ನಮ್ಮ ತೆರಕಣಾಂಬಿ ಯ ರಾಮಮಂದಿರದ ಬಳಿ ನಡೆದು ಹೋಗುತ್ತಿದ್ದಾಗ, ಸೈಕಲ್‌ನಲ್ಲಿ ಬಂದ ಆನಂದಕುಮಾರ ಸಾಲದ ಹಣ ಪಾವತಿ ಮಾಡಲು ಬಂದರೆ ಹೆಚ್ಚು ಹಣ ಕೇಳುತ್ತೀರಾ ಎಂದು ಅವಾಚ್ಯ ಶಬ್ದಗಳಿಂದ ಬೈದು ರತ್ನಮ್ಮಳ ಮೇಲೆ ಮಚ್ಚಿನಿಂದ ತೀವ್ರ ಹಲ್ಲೆ ಮಾಡಿದ್ದ. ಇದರಿಂದ ರತ್ನಮ್ಮ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಕೊಲೆ ಮಾಡಿರುವುದು ರುಜುವಾತಾಗಿದ್ದರಿಂದ ಜಿಲ್ಲಾ ಮತ್ತು ಸೆಷೆನ್‌ಸ್ ನ್ಯಾಯಾಧೀಶ ಸದಾಶಿವ ಸುಲ್ತಾನ್‌ಪುರಿ ಅವರು ಆನಂದನಿಗೆ ಜೀವಾವಧಿ ಶಿಕ್ಷೆ ಹಾಗೂ 6,500 ರೂ. ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಟಿ.ಎಚ್. ಲೋಲಾಕ್ಷಿ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.