ನಾಗಶ್ರೀಪ್ರತಾಪ್‌ ಬಗ್ಗೆ ವಿಶೇಷ ಕಾಳಜಿ ತೋರಿದ ಸೋಮಣ್ಣ !

Team Udayavani, Apr 20, 2023, 12:32 PM IST

TDY-10

ಚಾಮರಾಜನಗರ: ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಲ್ಲಿ ಪೈಕಿ ಪ್ರಮುಖರಾಗಿದ್ದ ಮಾಜಿ ಶಾಸಕ ದಿ. ಸಿ. ಗುರುಸ್ವಾಮಿ ಅವರು ಪುತ್ರಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ನಾಗಶ್ರೀ ಪ್ರತಾಪ್‌ ಅವರ ಬಗ್ಗೆ ವೇದಿಕೆ ಹಾಗೂ ಮೆರವಣಿಗೆಯಲ್ಲಿ ಅಭ್ಯರ್ಥಿ ಹಾಗೂ ಉಸ್ತುವಾರಿ ಸಚಿವ ವಿ. ಸೋಮಣ್ಣ ವಿಶೇಷ ಕಾಳಜಿ ವಹಿಸಿದರು.

ಬುಧವಾರ ನಡೆದ ಬಿಜೆಪಿ ಬಹಿರಂಗ ಸಭೆಯಲ್ಲಿ ದೂರದಲ್ಲಿದ್ದ ಕುರ್ಚಿಯಲ್ಲಿ ನಾಗಶ್ರೀ ಕುಳಿತಿದ್ದರು. ಇದನ್ನು ಗಮನಿಸಿದ ವಿ. ಸೋಮಣ್ಣ ತಮ್ಮ ಪಕ್ಕದ ಕುರ್ಚಿಯಲ್ಲಿ ಕುಳಿತುಕೊಳ್ಳುವಂತೆ ತಿಳಿಸಿದರು. ವೇದಿಕೆಯಲ್ಲಿಲ್ಲು ಸಹ ಪ್ರಮುಖವಾಗಿ ಪ್ರೊ. ಮಲ್ಲಿಕಾರ್ಜುನಪ್ಪ ನಂತರ ನಾಗಶ್ರೀ ಅವರಿಗೆ ಭಾಷಣ ಮಾಡಲು ಹೇಳಿದರು. ತಮ್ಮ ಪಕ್ಕದಲ್ಲಿ ಕುಳಿತ ನಾಗಶ್ರೀ ಅವರೊಡನೆ ಸೋಮಣ್ಣ ಕುಶಲೋಪರಿ ನಡೆಸಿದರು. ಸಭೆಯಲ್ಲಿ ನಾಗಶ್ರೀ ಹೆಸರೇಳುತ್ತಿದ್ದಂತೆ ಜೈಕಾರ ಕೇಳಿಬರುತ್ತಿತ್ತು. ಮೆರವಣಿಗೆಯಲ್ಲಿ ಜೊತೆಯಲ್ಲಿ ಬಂದ ನಾಗಶ್ರೀ ಸೂಚಕರಾಗಿಯು ಸಹ ನಾಮಪತ್ರ ಸಲ್ಲಿಕೆಯಲ್ಲಿದ್ದರು. ನಾಗಶ್ರೀ ಪ್ರತಾಪ್‌ ತಮ್ಮ ಭಾಷಣದಲ್ಲಿ ಸೋಮಣ್ಣನವರ ನಾಯಕತ್ವ ನಮ್ಮ ಜಿಲ್ಲೆಗೆ ಬಹಳ ಇದೆ. ಅವರನ್ನು ಅತ್ಯಧಿಕ ಮತಗಳ ಅಂತರದಲ್ಲಿ ನಾವೆಲ್ಲರು ಗೆಲ್ಲಿಸಬೇಕು ಎಂದರು.

ನಮ್ಮ ತಂದೆ 1996ರಲ್ಲಿ ಬಿಜೆಪಿಗೆ ಅಭ್ಯರ್ಥಿಯಾಗಿ 17 ಸಾವಿರ ಮತಗಳ ಅಂತರದಲ್ಲಿ ಜನರು ಗೆಲ್ಲಿಸಿದ್ದರು. ಈಗ 20 ವರ್ಷಗಳ ನಂತರ ಸೋಮಣ್ಣ ಅವರ ನಾಯಕತ್ವದಲ್ಲಿ ಇನ್ನು ಹೆಚ್ಚಿನ ಲೀಡ್‌ ನಲ್ಲಿ ಗೆಲ್ಲಿಸಿ, ಕ್ಷೇತ್ರ ಹಾಗು ಜಿಲ್ಲೆಯಲ್ಲಿ ಮತ್ತೇ ಬಿಜೆಪಿ ಕಮಲವನ್ನು ಆರಳಿಸಲು ಎಲ್ಲರು ಶ್ರಮಿಸೋಣ ಎಂದರು.

ಟಾಪ್ ನ್ಯೂಸ್

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.