ಮೀಸಲಾತಿ ಹೆಚ್ಚಳ ಸಮಾಜಕ್ಕೆ ದೊಡ್ಡ ಕೊಡುಗೆ: ಶಾಸಕ


Team Udayavani, Nov 1, 2022, 4:22 PM IST

tdy-10

ಗುಂಡ್ಲುಪೇಟೆ: ಮೀಸಲಾತಿ ಹೆಚ್ಚಳ ಮಾಡುವ ಮೂ ಲಕ ರಾಜ್ಯ ಸಮಾಜಕ್ಕೆ ದೊಡ್ಡ ಕೊಡುಗೆ ಕೊಟ್ಟದೆ ಎಂದು ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಹೇಳಿದರು.

ತಾಲೂಕಿನ ಬೇಗೂರು ಗ್ರಾಮದಲ್ಲಿ ಹೋಬಳಿ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ, ತಳವಾರ, ಪರಿವಾರ ಎಸ್ಟಿಗೆ ಸೇರಿಸಲು ಹೋರಾಟ ನಡೆದಿತ್ತು. ನಂತರ ಬಿಜೆಪಿ ಸರ್ಕಾರ ತಳವಾರ, ಪರಿವಾರವನ್ನು ಎಷ್ಟಿಗೆ ಸೇರಿಸಿ ಆದೇಶ ಹೊರಡಿಸಿದೆ ಎಂದರು. ವಾಲ್ಮೀಕಿ ಸಮಾಜಕ್ಕೆ ಮೀಸಲು ಹೆಚ್ಚಳ ಸಂಬಂಧ ಸಮಾಜದ ಶ್ರೀಗಳು 257 ದಿನ ಧರಣಿ ನಡೆಸಿದ್ದರು. ಅಲ್ಲದೆ ಮೀಸಲು ಹೆಚ್ಚಳ ಸಂಬಂಧ ದೊಡ್ಡ ಕೂಗು ಇತ್ತು. ಸರ್ಕಾರ ಮೀಸಲು ಹೆಚ್ಚಿಸುವ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದೆ ಎಂದು ತಿಳಿಸಿದರು.

ವಾಲ್ಮೀಕಿ ಬರೆದ ರಾಮಾಯಣ ಮಹಾಗ್ರಂಥ ವಾಗಿದೆ. ವಾಲ್ಮೀಕಿ ಅವರ ಆದರ್ಶ ಮೈಗೂಡಿಸಿ ಕೊಳ್ಳಬೇಕು. ನಾವು ಸಹ ವಾಲ್ಮೀಕಿಯಂತೆ ಪರಿವರ್ತನೆ ಯಾಗಬೇಕು ಎಂದರು. ವಾಲ್ಮೀಕಿ ಜಯಂತಿ ತಾಲೂಕು ಮಟ್ಟದಲ್ಲಿ ಆಗುತ್ತಿತ್ತು. ಈಗ ಹೋಬಳಿ ಮಟ್ಟದಲ್ಲಿ ನಡೆಯಲು ಶುರುವಾಗಿದೆ. ಜಯಂತಿ ಪ್ರತಿ ಹಳ್ಳಿಗಳಲ್ಲಿ ಹಾಗು ಪ್ರತಿ ಗಲ್ಲಿಗಳಲ್ಲಿ ನಡೆಸುವ ಮೂಲಕ ವಾಲ್ಮೀಕಿ ಅವರ ನೆನಪಿಸುವ ಕೆಲಸ ಆಗಬೇಕು ಎಂದರು.

ಕಾಂಗ್ರೆಸ್‌ ಮುಖಂಡ ಎಚ್‌.ಎಂ.ಗಣೇಶಪ್ರಸಾದ್‌ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ವ ಪಕ್ಷಗಳ ಸಭೆಯ ವಾಲ್ಮೀಕಿ ಸಮಾಜಕ್ಕೆ ಮೀಸಲು ಹೆಚ್ಚಿಸಿದ್ದಾರೆ ಇದು ಖುಷಿ ತಂದಿದೆ.ವಾಲ್ಮೀಕಿ ಶ್ರೀಗಳು 257 ದಿನ ಅನಿರ್ದಿಷ್ಠಾವಧಿ ಧರಣಿ ನಡೆಸಿದ್ದಾರೆ. ಮೀಸಲು ಹೆಚ್ಚಳ ಸಂಬಂಧ ಗುಂಡ್ಲುಪೇಟೆಯ ಕಾಂಗ್ರೆಸ್ಸಿಗರು ಧರಣಿಯಲ್ಲಿ ಒಂದು ದಿನ ಭಾಗವಹಿಸಿದ್ದರು.ಈಗ ಮೀಸಲು ಹೆಚ್ಚಳವಾಗಿದೆ. ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಉದ್ಯೋಗ ಸೃಷ್ಠಿಯಾಗದೆ ಆರ್ಥಿಕವಾಗಿ ಸಮಾಝದ ಯುವಕರು ಮುಂದೆ ಬರಲು ಸಾದ್ಯವಿಲ್ಲ. ಉದ್ಯೋಗ ಸೃಷ್ಟಿ ಮಾಡುವ ಕೆಲಸ ಸರ್ಕಾರ ಮಾಡಲಿ ಎಂದರು.

ಪ್ರತಿಭಾ ಪುರಸ್ಕಾರ: ಸಮಾರಂಭದಲ್ಲಿ ಎಸ್‌ಎಸ್‌ ಎಲ್‌ಸಿ ಹಾಗು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಮೈಸೂರು ಮೇಯರ್‌ ಶಿವಕುಮಾರ್‌ ವಿತರಿಸಿದರು. ಅದ್ದೂರಿ ಮೆರವಣಿಗೆ: ಬೇಗೂರು ಗ್ರಾಮದ ಬಂಡಿಗೆರೆ ದೇವಸ್ಥಾನದಿಂದ ಬೆಳ್ಳಿರಥದಲ್ಲಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ಮೈಸೂರು ಹೆದ್ದಾರಿಯಲ್ಲಿ ಗ್ರಾಮದ ಅಂಚೆ ಕಚೇರಿ ತನಕ ತೆರಳಿದ ಬಳಿಕ ವಾಪಸ್‌ ಸಮಾರಂಭದ ಸ್ಥಳಕ್ಕೆ ಬಂದಿತ್ತು. ವಾಲ್ಮೀಕಿ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಮಂಗಳ ವಾದ್ಯ, ಸತ್ತಿಗೆ, ಸುರಪಾಣಿಗಳೊಂದಿಗೆ ನೂರಾರು ಯುವಕ ರು, ಸಮಾಜ ಮುಖಂಡರು ಭಾಗವಹಿಸಿದ್ದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಚ್‌ .ಸಿ.ಬಸವರಾಜು, ಮೈಸೂರು ಮೇಯರ್‌ ಶಿವಕುಮಾರ್‌, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ರಾಜ್ಯ ಬಿಜೆಪಿ ಎಸ್ಟಿ ಮೋರ್ಚಾ ಉಪಾಧ್ಯಕ್ಷ ಚಿಕ್ಕರಂಗನಾಯಕ, ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಯದರ್ಶಿ ಶ್ರೀನಿವಾಸನಾಯಕ, ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ದ್ಯಾವಪ್ಪ ನಾಯಕ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಉಪ ನಿರ್ದೇಶಕ ರಾಜನಾಯಕ, ಚಾಮುಲ್‌ ನಿರ್ದೇಶಕರಾದ ಎಚ್‌. ಎಸ್‌.ನಂಜುಂಡಪ್ರಸಾದ್‌ ಇತರರು ಇದ್ದರು.

ಟಾಪ್ ನ್ಯೂಸ್

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.