ಧೈರ್ಯ ತುಂಬಿದ ಅಧಿಕಾರಿಗಳು

ಬೆಳತ್ತೂರಿಗೆ ಶಾಸಕ ನರೇಂದ್ರ, ಡೀಸಿ ರವಿ, ಎಸ್ಪಿ ಆನಂದಕುಮಾರ್‌ ಭೇಟಿ

Team Udayavani, May 9, 2020, 2:01 PM IST

ಧೈರ್ಯ ತುಂಬಿದ ಅಧಿಕಾರಿಗಳು

ಸಾಂದರ್ಭಿಕ ಚಿತ್ರ

ಹನೂರು: ಬೆಂಗಳೂರಿನ ಮುಖ್ಯ ಪೇದೆ ಭೇಟಿ ನೀಡಿ ಹೋಗಿದ್ದ ತಾಲೂಕಿನ ಬೆಳತ್ತೂರು ಗ್ರಾಮಕ್ಕೆ ಶಾಸಕ ನರೇಂದ್ರ, ಜಿಲ್ಲಾಧಿಕಾರಿ ಡಾ. ಎಂ.ಆರ್‌.ರವಿ, ಎಸ್ಪಿ  ಆನಂದಕುಮಾರ್‌ ಭೇಟಿ ನೀಡಿ ಗ್ರಾಮಸ್ಥರ ಕುಶಲೋಪರಿ ವಿಚಾರಿಸಿದರು.

ಪೇದೆಯ ಸಂಬಂಧಿಕರ ಮನೆಗೆ ಭೇಟಿ ನೀಡಿ ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ. ವರದಿ ನೆಗೆಟಿವ್‌ ಬಂದಿದೆ. ಸ್ವಲ್ಪದಿನ ಮನೆಯಲ್ಲಿಯೇ ಇರುವಂತೆ ತಿಳಿಸಿ, ಮನೆಮನೆಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಮಾಲೋಚಿಸಿ ಯಾರಿಗೂ ಯಾವುದೇ ಸೋಂಕು ಇಲ್ಲ. ಗೊಂದಲದಿಂದ ಆತಂಕ ಉಂಟಾಗಿತ್ತು. ಈಗ ಎಲ್ಲವೂ ಪರಿಹಾರವಾಗಿದೆ. ಎಲ್ಲರ ಮನಸ್ಸಿಗೆ ನೋವಾಗಿತ್ತು ನಿಜ. ಇದುವರೆಗೆ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿರಲಿಲ್ಲ. ಈಗ ನಡೆದ ಪ್ರಕರಣದಿಂದ ಜಿಲ್ಲೆಯ ಜನರು ಭೀತಿಗೆ ಒಳಗಾಗಿದ್ದರು. ಆದರೆ ವರದಿ ನೆಗೆಟಿವ್‌ ಬಂದಿರುವುದರಿಂದ ಇನ್ನು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಚಾಮರಾಜನಗರ ಜಿಲ್ಲೆ ಸುರಕ್ಷಿತವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ತಿಳಿಸಿದರು.

ಜಿಲ್ಲೆಯ ಜನರು ಲಾಕ್‌ಡೌನ್‌ ನಿಯಮ, ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದಾರೆ. ಜಿಲ್ಲಾಡಳಿತದ ಜೊತೆ ಇದುವರೆಗೂ ಸಹಕರಿಸುತ್ತಾ ಬಂದಿದ್ದಾರೆ. ವಯಸ್ಸಾದವರು, ಮಕ್ಕಳು ಎಚ್ಚರಿಕೆಯಿಂದ ಮನೆಯಲ್ಲಿಯೇ ಇರಬೇಕು. ಸಹಜವಾಗಿ ಎಲ್ಲಾ ಚಟುವಟಿಕೆಗಳಲ್ಲಿ ಇರಬೇಕು. ಆದರೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು. ಉಪವಿಭಾಗಾಧಿಕಾರಿ ನಿಖೀತಾ, ಡಿವೈಎಸ್ಪಿ ನವೀನ್‌ಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.