ಶಾಸಕರು ಶಾಲೆ ದತ್ತು ಪಡೆಯಲಿ: ಶಿಕ್ಷಣ ಸಚಿವ
Team Udayavani, Aug 10, 2018, 7:00 AM IST
ಕೊಳ್ಳೇಗಾಲ: ರಾಜ್ಯದ ಪ್ರತಿಯೊಬ್ಬ ಶಾಸಕರೂ ಒಂದೊಂದು ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಂಡರೆ ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗುತ್ತವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಸಲಹೆ ನೀಡಿದ್ದಾರೆ.
ತಾಲೂಕಿನ ಮುಳ್ಳೂರಿನಲ್ಲಿ ಮಾತನಾಡಿ, “ನಾನು ಕೊಳ್ಳೇಗಾಲದ ಎಂಜಿಎಸ್ವಿ ಸರ್ಕಾರಿ ಪ್ರೌಢಶಾಲೆಯನ್ನು ದತ್ತು ಪಡೆದುಕೊಳ್ಳುತ್ತೇನೆ’ ಎಂದು ತಿಳಿಸಿದರು. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಶೌಚಾಲಯಗಳು ನಿರ್ಮಾಣವಾಗಬೇಕು. ಇಲ್ಲದಿದ್ದರೆ ಅಲ್ಲಿನ ಮುಖ್ಯ ಶಿಕ್ಷಕರೇ ನೇರ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.