150ಕ್ಕೂ ಅಧಿಕ ಮಂದಿ ಜೆಡಿಎಸ್ ಸೇರ್ಪಡೆ
Team Udayavani, Jan 31, 2023, 10:32 AM IST
ಗುಂಡ್ಲುಪೇಟೆ: ತಾಲೂಕಿನ ಲಕ್ಕೂರು ಗ್ರಾಮದಸುಮಾರು 150ಕ್ಕೂ ಅಧಿಕ ಮಂದಿ ಬಿಜೆಪಿ,ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿ ಕಡಬೂರು ಮಂಜುನಾಥ್ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.
ಈ ವೇಳೆ ಜೆಡಿಎಸ್ ಅಭ್ಯರ್ಥಿ ಕಡಬೂರು ಮಂಜುನಾಥ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಕಾರ್ಯ ಕ್ರಮಗಳಾದ ರೈತರು, ಜನ ಸಾಮಾನ್ಯರು, ಮಹಿಳಾ ಸಬಲೀಕರಣ, ನಿರುದ್ಯೋಗ ನಿರ್ಮೂಲನೆ ಸೇರಿದಂತೆ ಇನ್ನಿತರ ಜನಪರ ಚಿಂತನೆಗಳನ್ನುಮೆಚ್ಚಿ ಜೆಡಿಎಸ್ ಪಕ್ಷಕ್ಕೆ ಕ್ಷೇತ್ರದಲ್ಲಿ ಅಧಿಕಸಂಖ್ಯೆಯಲ್ಲಿ ಜನರು ಸೇರ್ಪಡೆಯಾಗುತ್ತಿದ್ದಾರೆ ಎಂದರು.
ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿದ್ದು, ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಗೆ ಪ್ರಬಲವಾಗಿ ಪೈಪೋಟಿ ನೀಡಲಿದೆ. ಈ ಕಾರಣದಿಂದ ಕ್ಷೇತ್ರದಮತದಾರರು ಜೆಡಿಎಸ್‌ಗೆ ಹೆಚ್ಚಿನ ಬೆಂಬಲ ನೀಡಿಗೆಲುವಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಗ್ರಾಪಂ ಸದಸ್ಯರಾದ ಲಲಿತ ನಾಗರಾಜು, ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷೆ ವನಜಾಕ್ಷಿ, ಶಿವಪ್ಪ ವೆಂಕಟೇಶ್,ಮಹೇಂದ್ರ, ರವಿ, ಚಂದ್ರು, ಸಂಪತ್ತು, ನಾಗೇಂದ್ರ, ಮಣಿ, ಗೋವಿಂದ, ಸತೀಶ್, ಆರಾಧ್ಯ ಚಿಣ್ಣಪ್ಪ, ದೊಡ್ಡಮಾದಾಪ್ಪ, ಮಹದೇವನಾಯ್ಕ, ಬಸವ ರಾಜು, ಸುನಿಲ್, ಜವರಶೆಟ್ಟಿ, ಮಾದಪ್ಪ, ಶಿವಯ್ಯ ಶೆಟ್ಟಿ, ಮಾದೇವ, ಚಿಕ್ಕಸ್ವಾಮಿ, ಮಂಜುನಾಥ್,ಸಿದ್ದಪ್ಪ ಸೇರಿದಂತೆ 150ಕ್ಕೂ ಹೆಚ್ಚು ಜೆಡಿಎಸ್ ಪಕ್ಷ ಸೇರ್ಪಡೆಯಾದರು.
ಜೆಡಿಎಸ್ ಮುಖಂಡರಾದ ಮುತ್ತಣ್ಣ, ಶಿವಮೂರ್ತಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.