ಲೂಟಿ ಮಾಡಿರುವ  ಹಣದಲ್ಲಿ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿದೆ: ಸಂಸದ ವಿ.ಶ್ರೀನಿವಾಸಪ್ರಸಾದ್‌

Team Udayavani, Mar 1, 2022, 12:58 PM IST

ಲೂಟಿ ಮಾಡಿರುವ  ಹಣದಲ್ಲಿ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿದೆ: ಸಂಸದ ವಿ.ಶ್ರೀನಿವಾಸಪ್ರಸಾದ್‌

ಚಾಮರಾಜನಗರ: ಕಾಂಗ್ರೆಸ್‌ ಪಕ್ಷ ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವುದು ಕಾನೂನು ಬಾಹಿರವಾಗಿ ಲೂಟಿ ಮಾಡಿರುವ ಹಣದ ಕೂರುಪಿ ಪ್ರದರ್ಶನ ಎಂದು ಸಂಸದ ವಿ.ಶ್ರೀನಿವಾಸಪ್ರಸಾದ್‌ ಕಿಡಿಕಾರಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೋ ವ್ಯಕ್ತಿಯ ಪ್ರಚಾರಕ್ಕೆ ಮಾಡುತ್ತಿರುವ ಕಾರ್ಯಕ್ರಮ ಇದು. ಪಾದಯಾತ್ರೆಗೆ ಹಣ ಎಲ್ಲಿಂದ ಬರುತ್ತದೆ?ಬರುವವರೆಲ್ಲರಿಗೂ ಉಚಿತ ಪೆಟ್ರೋಲ್, ಊಟ, ತಿಂಡಿ,ದುಡ್ಡು, ಬಿರಿಯಾನಿ ಎಲ್ಲಿಂದ ಕೊಡ್ತಿದಾರೆ? ಇದನ್ನು ಪಾದಯಾತ್ರೆ ಎಂದು ಕರೆಯುತ್ತಾರೆಯೇ? ಎಂದು ವ್ಯಂಗ್ಯವಾಡಿದರು.

ಇದು ಪಾದಯಾತ್ರೆ ಮಾಡುವ ಸಮಯವಲ್ಲ. ಕಾಂಗ್ರೆಸ್‌ ಪಾದಯಾತ್ರೆ ಒಂದು ಅಪಹಾಸ್ಯ.ಮೇಕೆದಾಟು ಯೋಜನೆಯ ವಿಚಾರಣೆ ಸುಪ್ರೀಂ ಕೋರ್ಟ್‌ ಮುಂದಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸರ್ವ ಪಕ್ಷ ನಿಯೋಗ ಕೇಂದ್ರಕ್ಕೆ ಹೋಗಲಿ ಎಂದರು. ಕಾಂಗ್ರೆಸ್‌ ನವರು ಜನಗಳ ಮುಂದೆ ಬೆತ್ತಲಾಗಿದ್ದಾರೆ. ಬೀದಿಯಲ್ಲಿ ಅರಚಾಡಿ,ಕಿರುಚಾಡಿಕೊಂಡು ಪಾದಯಾತ್ರೆ ಮಾಡಿದರೆ ಅದಕ್ಕೆ ಅರ್ಥ ಇದೆಯೇ? ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Mahadeshwara-Betta-CM-Dcm

Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

Kollegala: ಸ್ಕೂಟಿಯಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

6-bandipura

New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.