ಗ್ರಾಮೀಣರಿಗೆ ನರೇಗಾ ವರದಾನ
Team Udayavani, May 14, 2020, 4:51 AM IST
ಕೊಳ್ಳೇಗಾಲ: ಭಾರತ ಲಾಕ್ಡೌನ್ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದವರು ನರೇಗಾ ಯೋಜನೆ ಕೆಲಸದಲ್ಲಿ ತೊಡಗಿಕೊಳ್ಳಬೇಕು ಎಂದು ಶಾಸಕ ಮಹೇಶ್ ಮನವಿ ಮಾಡಿದರು.
ಮುಳ್ಳೂರು ಗ್ರಾಪಂನಿಂದ ಕೆರೆ ಅಭಿವೃದಿ ಕಾಮಗಾರಿಯಲ್ಲಿ 450ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಯಾರೂ ಕೆಲಸವಿಲ್ಲವೆಂದು ಹೇಳಬಾರದು. ಇಂತಹ ಸಂಕಷ್ಟ ಸಮಯದಲ್ಲಿ ಜನಸಾಮಾನ್ಯರು ಇರುವ ಕೆಲಸಗಳನ್ನು ಹಂಚಿಕೊಂಡು ಸರ್ಕಾರದೊಂದಿಗೆ ಸಹಕರಿಸಬೇಕು.
ಕೆಲಸ ಮಾಡುವ ಸ್ಥಳಗಳಲ್ಲಿಯೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳಿದರು. ಮುಳ್ಳೂರು ಗ್ರಾಪಂ ಅಧ್ಯಕ್ಷೆ ಶಾರದಾಕುಮಾರಿ, ಉಪಾಧ್ಯಕ್ಷ ಪ್ರವೀಣ್, ಸದಸ್ಯ ರಾದ ನಂಜುಂಡಸ್ವಾಮಿ, ಸೋಮಣ್ಣ, ಪಿಡಿಒಗಳಾದ ರಾಜೇಶ್, ರಾಮೇ ಗೌಡ, ತಾಂತ್ರಿಕ ಸಹಾಯಕ ಅಭಿಯಂತರ ಮನೋಜ್, ರೇವಣ್ಣ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.