ಮುಸ್ಲಿಮರೆಲ್ಲಾ ಕೆಟ್ಟವರಲ್ಲ, ಎಲ್ಲ ಹಿಂದೂಗಳೂ ಒಳ್ಳೆಯವರಲ್ಲ: ವಿ.ಸೋಮಣ್ಣ


Team Udayavani, Mar 18, 2022, 2:16 PM IST

ಮುಸ್ಲಿಮರೆಲ್ಲಾ ಕೆಟ್ಟವರಲ್ಲ, ಎಲ್ಲ ಹಿಂದೂಗಳೂ ಒಳ್ಳೆಯವರಲ್ಲ: ವಿ.ಸೋಮಣ್ಣ

ಚಾಮರಾಜನಗರ: ಮುಸ್ಲಿಮರೆಲ್ಲಾ ಕೆಟ್ಟವರಲ್ಲ, ಎಲ್ಲ ಹಿಂದೂಗಳೂ ಒಳ್ಳೆಯವರಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಹೇಳಿದರು.

ಜಿಲ್ಲೆಯ ಕೊಳ್ಳೇಗಾಲದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಶ್ಮೀರಿ ಫೈಲ್ಸ್ ಚಿತ್ರವನ್ನು ಮುಸ್ಲಿಮರೂ ನೋಡುತ್ತಿದ್ದಾರೆ. ಅಂಥ ಘಟನೆ ಮುಂದೆ ನಡೆಯಬಾರದು ಎಂಬ ಉದ್ದೇಶದಿಂದ ಸಿನಿಮಾ ನಿರ್ಮಾಣ‌ ಮಾಡಲಾಗಿದೆ. ಇದರಲ್ಲಿ ಯಾರದೇ ಪ್ರಾಯೋಜಕತ್ವ ಇಲ್ಲ ಎಂದರು.

ಇದನ್ನೂ ಓದಿ:‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ‘ವೈ’ ಕೆಟಗರಿ ಭದ್ರತೆ

ವಂಶ ರಾಜಕಾರಣದ ಬಗ್ಗೆ ಪ್ರಧಾನಿ ಮೋದಿ ಅವರ ಹೇಳಿಕೆ ಕುರಿತ ಪ್ರಶ್ಙೆಗೆ ಉತ್ತರಿಸಿದ ಸೋಮಣ್ಣ, ನನ್ನ ಮಗನಿಗೆ ಅದೃಷ್ಟ ಇದ್ದರೆ ಶಾಸಕನಾಗುತ್ತಾನೆ. 6.5 ಕೋಟಿ ಜನರಲ್ಲಿ 224 ಜನರು ಮಾತ್ರ ಶಾಸಕರಾಗುವುದು. ನನ್ನ ‌ಮಗ ಶಾಸಕನಾಗದೇ ಇದ್ದರೆ ಬೇಸರವಿಲ್ಲ ಎಂದರು.

ಟಾಪ್ ನ್ಯೂಸ್

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

10-gundlupete

Gundlupete: ಬೈಕ್ ಸವಾರನ ಮೇಲೆ ದಾಳಿಗೆ ಮುಂದಾದ ಕಾಡಾನೆ

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.