ವಿಷಪ್ರಸಾದ ಸಂತ್ರಸ್ತರಿಗೆ ಕೇಂದ್ರದಿಂದ ಪರಿಹಾರ

Team Udayavani, Jan 27, 2019, 11:24 AM IST

visha.jpg

ಚಾಮರಾಜನಗರ: ವಿಷ ಪ್ರಸಾದ ಸೇವನೆಯಿಂದ ಮೃತಪಟ್ಟ ಕುಟುಂಬಗಳಿಗೆ ಹಾಗೂ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಂತ್ರಸ್ತರಿಗೆ ಕೇಂದ್ರ ಸರ್ಕಾರದ ಪರಿಹಾರಧನ ಆದೇಶ ಪತ್ರಗಳನ್ನು ಸಂಸದ ಆರ್‌. ಧ್ರುವನಾರಾಯಣ ವಿತರಿಸಿದರು.

ಹನೂರು ತಾಲೂಕಿನ ಮಾರ್ಟಳ್ಳಿ ಹಾಗೂ ಎಂ.ಜಿ. ದೊಡ್ಡಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂತ್ರಸ್ತರಿಗೆ ಆದೇಶಪತ್ರ ನೀಡಿ ಮಾತನಾಡಿದ ಸಂಸದರು, ದುರಂತ ದಲ್ಲಿ17 ಮಂದಿ ಮೃತಪಟ್ಟಿದ್ದು, ಪ್ರತಿ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರಿಗೆ ತಲಾ 50 ಸಾವಿರ ರೂ. ನೀಡಲಾಗುತ್ತಿದೆ ಎಂದರು.

ಸುಳ್ವಾಡಿ ಪ್ರಕರಣದ ಬಗ್ಗೆ ಸಂಸತ್ತಿನ ಅಧಿವೇಶನದಲ್ಲಿ ಕೇಂದ್ರದಿಂದಲೂ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದೆ. ಇದಕ್ಕೆ ಸ್ಪಂದಿಸಿ 75 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ಶಾಸಕ‌ ಆರ್‌. ನರೇಂದ್ರ, ಜಿಪಂ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಜೆ. ಯೋಗೀಶ್‌, ಸದಸ್ಯರಾದ ಬಸವರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್‌. ಆನಂದ್‌, ತಹಶೀಲ್ದಾರ್‌ ರಾಯಪ್ಪ ಹುಣಸಗಿ, ಜಿಪಂ ಮಾಜಿ ಸದಸ್ಯರಾದ ಮರಿಸ್ವಾಮಿ, ಈಶ್ವರ್‌, ಶಿವಕುಮಾರ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.