ಮುಡಿಗುಂಡ ಪಿಎಸಿಸಿ ಕಚೇರಿಗೆ ಬೀಗ

Team Udayavani, Jul 10, 2023, 3:26 PM IST

tdy-11

ಕೊಳ್ಳೇಗಾಲ: ನಗರದ ಮುಡಿಗುಂಡ ಬಡಾವಣೆಯಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಗೆ ತಿಂಗಳಿಂದ ಬೀಗ ಹಾಕಿದ್ದು, ಗ್ರಾಹಕರಲ್ಲಿ ಆತಂಕ ಹೆಚ್ಚಿಸಿದೆ.

ರೈತರು ಕೃಷಿ ಚಟುವಟಿಕೆಗಳಿಗಾಗಿ ತಮ್ಮ ಬಳಿ ಇದ್ದ ಚಿನ್ನಾಭರಣಗಳನ್ನು ಈ ಸಂಘದಲ್ಲಿ ಅಡವಿಟ್ಟಿದ್ದಾರೆ. ಕೆಲವು ರೈತರು ಭದ್ರತಾ ಹೂಡಿಕೆಯನ್ನು ಮಾಡಿದ್ದಾರೆ. ಈ ಮುಂಗಾರು ಮಳೆ ಆರಂಭವಾಗಿರುವ ಕಾರಣ ವ್ಯವಸಾಯ ಕ್ಕಾಗಿ ರೈತರು ಸಾಲ ಪಡೆಯಲು ಪರದಾಡುತ್ತಿದ್ದಾರೆ. ಕಚೇರಿಗೆ ಬೀಗ ಹಾಕಿರುವುದನ್ನು ನೋಡಿ ಗ್ರಾಹಕರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಸಂಘದಲ್ಲಿ ಇಟ್ಟಿರುವ ಚಿನ್ನಕ್ಕೆ ಭದ್ರತೆ ಏನು? ನಾವು ಇಟ್ಟಿರುವ ಚಿನ್ನ ಮತ್ತು ಹಣ ನಮಗೆ ಮರಳಿ ಬರುತ್ತದೆಯೇ? ಸಂಘವು ಎಂದಿನಂತೆ ವಹಿವಾಟು ಮಾಡುವುದು ಯಾವಾಗ ಎಂದು ಗ್ರಾಹಕರು ಅಧಿಕಾರಿಗಳಿಗೆ ಪ್ರಶ್ನೆಗಳನ್ನು ಹಾಕುತ್ತಿದ್ದಾರೆ. ಬ್ಯಾಂಕ್‌ನಲ್ಲಿ ಇಟ್ಟಿರುವ ಠೇವಣಿ ಹಣ, ಚಿನ್ನವನ್ನು ವಾಪಸ್‌ ನೀಡಬೇಕೆಂದು ಗ್ರಾಹಕರು ಹಲವು ಬಾರಿ ಪ್ರತಿಭಟನೆ ಮಾಡಿ, ಮೇಲಧಿಕಾರಿಗಳು ತನಿಖೆ ನಡೆಸುವಂತೆ ಒತ್ತಾಯಿಸಿದ್ದರೂ ಫ‌ಲಕಾರಿಯಾಗದೆ ಇರುವುದು, ಗ್ರಾಹಕರನ್ನು ಸಂಕಷ್ಟಕ್ಕೆ ತಂದೊಡ್ಡಿದೆ.

ನಗರದ ಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕರನ್ನು ಪ್ರಶ್ನಿಸಿದಾಗ ನಮ್ಮ ಬ್ಯಾಂಕ್‌ನಿಂದ ಮುಡಿಗುಂಡ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕೇಳಿದಷ್ಟು ಹಣ ಒದಗಿಸಲಾಗುತ್ತದೆ. ಬೀಗ ಹಾಕಿರುವ ಬಗ್ಗೆ ಆಡಳಿತ ಮಂಡಳಿ ಕ್ರಮಕೈಗೊಳ್ಳಬೇಕು. ●ಪ್ರವೀಣ್‌, ಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕ.

ಸಹಕಾರ ಸಂಘದಿಂದ ಸಾಲ ಪಡೆದಿರುವವರಿಗೆ ನೋಟಿಸ್‌ ನೀಡಲು ಮನೆಗಳಿಗೆ ಹೋಗುತ್ತಿದ್ದೇನೆ. ಆದ್ದರಿಂದ ಬ್ಯಾಂಕ್‌ಗೆ ಬೀಗ ಹಾಕಿದ್ದೇವೆ. ●ರಾಮು, ಪಿಎಸಿಸಿ ಕಾರ್ಯದರ್ಶಿ.

ಒಂದು ತಿಂಗಳಿಂದ ಶಾಖೆಗೆ ಬೀಗ ಬಿದ್ದಿದೆ. ಬ್ಯಾಂಕ್‌ನಲ್ಲಿ ಕಾರ್ಯದರ್ಶಿ ರಾಮು ಮತ್ತು ಸಿಬ್ಬಂದಿ ಸಂಪರ್ಕಕ್ಕೆ ಸಿಗುತ್ತಿಲ್ಲ, ಸೋಮವಾರದಿಂದ ಬ್ಯಾಂಕ್‌ ಬೀಗ ತೆಗೆಯುವ ಪ್ರಯತ್ನ ಮಾಡುತ್ತೇನೆ. ● ಮರಿಸ್ವಾಮಿ, ಪಿಎಸಿಸಿ ಅಧ್ಯಕ್ಷ.

●ಡಿ.ನಟರಾಜು

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.