ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಧರಣಿ

Team Udayavani, Oct 6, 2020, 12:41 PM IST

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಧರಣಿ

ಚಾಮರಾಜನಗರ: ಕೇಂದ್ರ ಸರ್ಕಾರವುವಿದ್ಯುತ್‌ ಕ್ಷೇತ್ರದಲ್ಲಿ ಹೊರಗುತ್ತಿಗೆ, ಖಾಸಗೀಕರಣ ಮಾಡಲು ಮುಂದಾಗಿರುವುದನ್ನು ವಿರೋಧಿಸಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನೌಕರರ ಸಂಘದ ಆಶ್ರಯದಲ್ಲಿ ನೌಕರರು, ಅಧಿಕಾರಿಗಳು ಕಪ್ಪುಪಟ್ಟಿ ಧರಿಸಿ ನಗರದ ಸೆಸ್ಕ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸಂಘದ ಸಂಘಟನಾ ಕಾರ್ಯದರ್ಶಿ ಎನ್‌.ಮಹೇಶ್‌, ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣ ಮಾಡುತ್ತಿರುವುದರಿಂದ ಗ್ರಾಹಕರಿಗೆ, ನೌಕರರಿಗೆ ಮಾರಕವಾಗಿದ್ದು, ಇದು ಕಾರ್ಮಿಕರ ವಿರೋಧಿ ನೀತಿಯಾಗಿದೆ. ರೈತರು, ಜನಸಾಮಾನ್ಯರಿಗೆ ಹೊರೆಯಾಗಲಿದೆ. ರೈತರಿಗೆ ನೀಡುತ್ತಿರುವ ಐಪಿಸೆಟ್‌ ಉಚಿತ ವಿದ್ಯುತ್‌ಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಬಡವರಿಗೆ ನೀಡುತ್ತಿರುವ ಭಾಗ್ಯಜ್ಯೋತಿ, ಕುಟೀರ ಜ್ಯೋತಿಉಚಿತ ವಿದ್ಯುತ್‌ಗೆಕಡಿವಾಣಬೀಳುವ ಸಂಭವ ಇದೆ. ವಿದ್ಯುತ್‌ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವ 60 ಸಾವಿರಕ್ಕೂ ಹೆಚ್ಚು ನೌಕರರು ಹಾಗೂ ಈ ಸಂಸ್ಥೆ ಕಟ್ಟಿ ಬೆಳಸಿದ 40 ಸಾವಿರ ಪಿಂಚಣಿದಾರರಿಗೆ ತೊಂದರೆಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ವಿದ್ಯುತ್‌ ಖಾಸಗೀಕರಣ ಮಾಡಬಾರದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸ್ಥಳೀಯ ಸಂಸ್ಥೆ ಅಧ್ಯಕ್ಷ ಮುರಳೀಕೃಷ್ಣಸ್ವಾಮಿ, ಕಾರ್ಯದರ್ಶಿ ಸಿದ್ದರಾಜಪ್ಪ, ಖಜಾಂಚಿ ಎಸ್‌.ರಮೇಶ್‌, ಉಪಾಧ್ಯಕ್ಷ ಮಂಜುನಾಥ್‌, ಲೆಕ್ಕಾಧಿಕಾರಿ ಭಾಸ್ಕರ್‌, ಎಸ್‌ಸಿ ಎಸ್‌ಟಿ ಕಲ್ಯಾಣ ಸಂಸೆ § ಅಧ್ಯಕ್ಷ ಸಿದ್ದರಾಜು, ಸಹಾಯಕ ಎಂಜಿನಿಯರ್‌ ರೇಖಾಮಣಿ, ನೌಕರರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.