ಕಾಡಾನೆ ದಾಳಿಗೆ ಹಾನಿ: ಪ್ರತಿಭಟನೆ

Team Udayavani, Jan 8, 2022, 2:11 PM IST

ಕಾಡಾನೆ ದಾಳಿಗೆ ಹಾನಿ: ಪ್ರತಿಭಟನೆ

ಯಳಂದೂರು: ತಾಲೂಕಿನ ವಡಗೆರೆ ಗ್ರಾಮದಲ್ಲಿ ಗುರುವಾರ ರಾತ್ರಿ ಕಾಡಾನೆಗಳು ಬೆಳೆ ಹಾನಿಗೊಳಿಸಿರುವ ಕಾರಣ ಈ ಭಾಗದ ರೈತರು ಗುಂಬಳ್ಳಿ ಅರಣ್ಯ ಇಲಾಖೆಯ ಚೆಕ್‌ಪೋಸ್ಟ್‌ನಲ್ಲಿ ಶುಕ್ರವಾರ ರಸ್ತೆ ತಡೆದು ಪ್ರತಿಭಟಿಸಿದರು.

ಗ್ರಾಮದಲ್ಲಿ ಕಬ್ಬು, ಮುಸುಕಿನಜೋಳ, ತೆಂಗನ್ನು ಕಾಡಾನೆಗಳು ನಾಶ ಪಡಿಸಿವೆ. ಜೊತೆಗೆ ತಂತಿ ಬೇಲಿ, ಕಲ್ಲಿನ ಕಂಬ, ಡ್ರಿಪ್‌ನ ಪೈಪ್‌ಗ್ಳನ್ನು ನಾಶಪಡಿಸಿವೆ. ಚೆಕ್‌ ಪೋಸ್ಟ್‌ನ ಕೂಗಳತೆ ದೂರದಲ್ಲೇ ಈ ಜಮೀನು ಇದೆ. ರಾತ್ರಿ ವೇಳೆ ಇಲಾಖೆಯ ಸಿಬ್ಬಂದಿ ಇಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಇಲ್ಲಿಗೆ ಸಮೀಪದ ಅರಣ್ಯ ಪ್ರದೇಶದಿಂದಲೇ ಕಾಡಾನೆಗಳು ಕಂದಕ ಹಾಗೂ ಬೇಲಿ ದಾಟಿ ಬರುತ್ತವೆ. ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಫ‌ಸಲು ನಷ್ಟವಾಗಿದೆ. ಸಿಬ್ಬಂದಿ ರಾತ್ರಿ ವೇಳೆ ಸರಿಯಾಗಿ ಗಸ್ತು ತಿರುಗುವುದಿಲ್ಲ. ಕಾಡು ಪ್ರಾಣಿಗಳು ಬಂದರೆ ಫೋನ್‌ ಮಾಡಿದರೂ ಸ್ಪಂದಿಸುವುದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇಲಾಖೆ ನೀಡುವ ಬೆಳೆನಷ್ಟ ಪರಿಹಾರ ಕೂಡ ಅಲ್ಪ ಪ್ರಮಾಣದ್ದಾಗಿದೆ. ಮೇಲಧಿಕಾರಿಗಳ ಗಮನ ಹರಿಸಿ ಕಾಡಾನೆ ಹಾವಳಿ ತಡೆದು ವೈಜ್ಞಾನಿಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ನಂತರ ಸ್ಥಳಕ್ಕೆ ಅರಣ್ಯ ಇಲಾಖೆ ಎಸಿಎಫ್ ರಮೇಶ್‌ ಹಾಗೂ ಆರ್‌ಎಫ್ಒ ಲೋಕೇಶ್‌ಮೂರ್ತಿ ಭೇಟಿ ನೀಡಿ, ಬಿಆರ್‌ಟಿ ಹುಲಿ ರಕ್ಷಿತ ಅರಣ್ಯ ಪ್ರದೇಶದ ಯಳಂದೂರು ವ್ಯಾಪ್ತಿಯಲ್ಲಿ ಹೊಸ ಕಂದಕ ಹಾಗೂ ಬೇಲಿ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ನಟರಾಜಗೌಡ, ವಡಗೆರೆ ವಿಜಯ್‌, ರೇವಣ್ಣ, ಗಿರೀಶ್‌, ಬಸವರಾಜು, ಕಿರಣ್‌ ಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.