ಪಿಯು ಪರೀಕ್ಷೆ: ಔಷಧ ಸಿಂಪಡಣೆ
Team Udayavani, Jun 16, 2020, 5:23 AM IST
ಯಳಂದೂರು: ಪಟ್ಟಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ 2 ಕೇಂದ್ರಗಳ ಕೊಠಡಿಗಳಿಗೆ ಸಿಂಪಡಿಸಲಾಯಿತು. ಜೂ.18ಕ್ಕೆ ನಡೆಯಲಿರುವ ಇಂಗ್ಲಿಷ್ ಪರೀಕ್ಷೆ ನಡೆಯಲಿರುವ ಸರ್ಕಾರಿ ಪಿಯು ಕಾಲೇಜು ಹಾಗೂ ಜೆಎಸ್‌ಎಸ್ ಮಹಿಳಾ ಪಿಯು ಕಾಲೇಜುಗಳಲ್ಲಿ ತಲಾ 13ರಂತೆ 26 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ.
ಇದರಲ್ಲಿ ಪ್ರತಿ ಕಟ್ಟಡದಲ್ಲೂ 2 ಕೊಠಡಿಗಳನ್ನು ಜ್ವರ, ಕೆಮ್ಮು, ನೆಗಡಿ ಸೇರಿದಂತೆ ಇತರೆ ಸೋಂಕು ಕಾಣಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಮೀಸಲಿಟ್ಟಿದೆ. ಒಟ್ಟು 538 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಸಮಯದ ಅವಧಿಗಿಂತ ಒಂದು ಗಂಟೆ ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿರುಮಲಾಚಾರಿ ಮಾಹಿತಿ ನೀಡಿದರು.
ಆರೋಗ್ಯಾಧಿಕಾರಿ ಮಹೇಶ್‌ಕುಮಾರ್, ಉಪನ್ಯಾಸಕಿ ಬಿಂದು, ಅಕ್ಷರ ದಾಸೋಹದ ಚಂದ್ರಶೇಖರ್, ಪಪಂನ ಮಲ್ಲಿಕಾರ್ಜುನ, ರಘು, ರಾಜು, ಬಿಳಿಗಿರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.