ಫಾರ್ಮ್ ಹೌಸ್‌ ಬಳಿ ಹೆಬ್ಟಾವು ಪತ್ತೆ, ರಕ್ಷಣೆ

Team Udayavani, May 10, 2018, 3:05 PM IST

cham-1.jpg

ಸಂತೆಮರಹಳ್ಳಿ: ಸಮೀಪದ ಮುರಟಿ ಪಾಳ್ಯ ಸಮೀಪದ ಜನವ ಕಂಪನಿಗೆ ಸೇರಿದ ಫಾರ್ಮ್ ಹೌಸ್‌ನ ಬಳಿ ಬುಧವಾರ ಭಾರೀ ಗಾತ್ರದ ಹೆಬ್ಟಾವು ಕಾಣಿಸಿಕೊಂಡಿತು. ಇದನ್ನು ಉರಗ ತಜ್ಞ ಸಂತೆಮರಹಳ್ಳಿ ಮಹೇಶ್‌ ಅರಣ್ಯ ಸಿಬ್ಬಂದಿ ಸಹಕಾರದೊಂದಿಗೆ ರಕ್ಷಿಸಿದ್ದಾರೆ.

ಬಿಳಿಗಿರಿರಂಗನಬೆಟ್ಟದ ಬಳಿ ಇರುವ ಜಮೀನಿನಲ್ಲಿ ಹೆಬ್ಟಾವುಗಳು ಕಾಣಿಸಿಕೊಳ್ಳುತ್ತಲೇ ಇರುತ್ತವೆ. ಆಗಾಗ
ಆಹಾರ ಅರಸಿ ಬರುತ್ತವೆ. ಈ ಹಾವು 7 ಅಡಿ ಉದ್ದವಿದ್ದು, ಸುಮಾರು 2 ವರ್ಷದ ಪ್ರಾಯದ್ದಾಗಿದೆ. ಹಾವು ಕಂಡ ತಕ್ಷಣ
ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಸ್ನೇಕ್‌
ಮಹೇಶ್‌ ಜೊತೆ ಸೇರಿ ಹಾವನ್ನು ಹಿಡಿದು ನಂತರ ಪಕ್ಕದ ಬಿಳಿಗಿರಿರಂಗನಬೆಟ್ಟ ಕಾಡಿಗೆ ಬಿಡಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಮಹೇಶ್‌, ಹೆಬ್ಟಾವುಗಳು ರೈತನ ಮಿತ್ರವಾಗಿದ್ದು, ಇದರ ಬಗ್ಗೆ ಸಾಮಾನ್ಯ ಜನರು ಅರಿವು ಮೂಡಿಸಿಕೊಳ್ಳಬೇಕು ಎಂದರು. ಅರಣ್ಯ ಇಲಾಖೆಯ ರಘುರಾಮು, ಮಲ್ಲಪ್ಪ ಇದ್ದರು.

ಟಾಪ್ ನ್ಯೂಸ್

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.