ಕೋವಿಡ್‌ ಕೇರ್‌ಗೆ ದಾಖಲಿಸಿ

Team Udayavani, May 30, 2021, 6:54 PM IST

Record to Covid Care

ಯಳಂದೂರು: ಗ್ರಾಮಗಳಲ್ಲಿ ಸೋಂಕಿತ ರನ್ನು ಹೋಂ ಐಸೋಲೇಷನ್‌ಬದಲು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಸೋಂಕಿತರನ್ನು ದಾಖಲಿಸಬೇಕು.ಇದಕ್ಕೆ ಜನಪ್ರತಿನಿಧಿಗಳು ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಉಸ್ತುವಾರಿ ಸಚಿವ ಸುರೇಶ್‌ ಕುಮಾರ್‌ತಿಳಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನಗುಂಬಳ್ಳಿ, ಗೌಡಹಳ್ಳಿ, ಯರಿಯೂರು,ಮದ್ದೂರು ಗ್ರಾಪಂನಲ್ಲಿ ನಡೆದಕೋವಿಡ್‌ ನಿಯಂತ್ರಣ ಸಭೆಯಲ್ಲಿಮಾತ ನಾಡಿದ ಅವರು, ಜಿಲ್ಲೆಯಲ್ಲಿಸಾಮಾನ್ಯ ತಲೆನೋವು, ನೆಗಡಿ, ಜ್ವರ,ಕೆಮ್ಮು ಬಂದರೂ ಕೆಲವರು ಖಾಸಗಿಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದು ಅಲ್ಲಿಗುಣವಾಗದಿದ್ದಾಗ ಅಥವಾ ಆಮ್ಲ ಜನಕದ ಪ್ರಮಾಣ ಕಡಿಮೆಯಾಗಾಗ ಸರ್ಕಾರಿ ಆಸ್ಪತ್ರೆಗೆ ಬರುವುದರಿಂದಸಾವಿನ ಸಂಖ್ಯೆ ಹೆಚ್ಚಾಗುವ ಸಂಭವವಿದೆ.

ಜಿಲ್ಲೆಯಲ್ಲಿ ಮರಣ ಪ್ರಮಾಣ ಶೇ.12ರಷ್ಟಿದ್ದು ಇದರಲ್ಲಿ ಐಸಿಯುನ ಪ್ರಮಾಣಶೇ.43 ರಷ್ಟಿದೆ. ಇದನ್ನು ತಡೆಗಟ್ಟಲುಕ್ರಮ ವಹಿಸಲಾಗಿದೆ ಎಂದರು.ಸರ್ಕಾರ 1010 ಹೊಸ ವೈದ್ಯರನ್ನುನೇಮಕ ಮಾಡಿಕೊಳ್ಳಲಾಗಿದ್ದು. ಚಾಮರಾಜ ನಗರ ಜಿಲ್ಲೆಗೂ 16 ಹೊಸ ವೈದ್ಯರುನೇಮಕಗೊಂಡಿದ್ದಾರೆ ಎಂದರು.

ಈಗಾಗಲೇ ಜಿಲ್ಲೆಯಲ್ಲಿ 1900 ಬೆಡ್‌ಗಳ ಕೋವಿಡ್‌ ಆಸ್ಪತ್ರೆಗಳು ಇದ್ದು ಇನ್ನು1025 ಹೆಚ್ಚುವರಿ ಬೆಡ್‌ಗಳಿಗೂಯೊಜನೆ ರೂಪಿಸಲಾಗಿದೆ. ಜಿಲ್ಲೆಯ503 ಕಂದಾಯ ಗ್ರಾಮಗಳಲ್ಲಿ 174ಗ್ರಾಮಗಳು ಕೋವಿಡ್‌ ಮುಕ್ತವಾಗಿವೆ ಎಂದರು. ಶಾಸಕ ಎನ್‌. ಮಹೇಶ್‌ಮಾತನಾಡಿ, ಮನೆಗಳಲ್ಲಿ ಪ್ರತ್ಯೇಕಕೊಠಡಿ, ಶೌಚಗೃಹ ಇದ್ದರೆ ಮಾತ್ರಹೋಂ ಐಸೋಲೇಷನ್‌ನಲ್ಲಿರ ಬೇಕು.ಇಲ್ಲದಿದ್ದರೆ ಕೋವಿಡ್‌ ಕೇರ್‌ ಸೆಂಟರ್‌ಗೆದಾಖಲಾಗಬೇಕು ಎಂದರು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.