ಪ್ರವಾಸಿಗರಿಗೆ ಕೊಠಡಿ ಬುಕಿಂಗ್‌ಗೆ ತಡೆ, ಸಫಾರಿಗೆ ಅವಕಾಶ

Team Udayavani, Dec 24, 2020, 1:58 PM IST

ಪ್ರವಾಸಿಗರಿಗೆ ಕೊಠಡಿ ಬುಕಿಂಗ್‌ಗೆ ತಡೆ, ಸಫಾರಿಗೆ ಅವಕಾಶ

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಹೊಸವರ್ಷದ ಮೋಜು ಮಸ್ತಿಗೆ ಬ್ರೇಕ್‌ಹಾಕಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ನೀಡದಿರಲು ಅಧಿಕಾರಿಗಳು ನಿರ್ಧರಿಸಿದ್ದು ಪ್ರವಾಸಿಗರಿಗೆ ಕೊಠಡಿ ಬುಕಿಂಗ್‌ ತಡೆಹಿಡಿದಿದ್ದಾರೆ.

ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಬಂಡೀಪುರಕ್ಕೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದು ನೂತನವರ್ಷಾಚರಣೆ ಮಾಡಲು ಕೊಠಡಿ ಬುಕ್‌ಮಾಡಿಕೊಳ್ಳುತ್ತಿದ್ದರು. ತಡರಾತ್ರಿಯವರೆಗೆಪಾರ್ಟಿ ಮಾಡುವುದು, ತಡರಾತ್ರಿಯಲ್ಲಿ ಕೊಠಡಿಯಿಂದ ಹೊರ ಬರುವುದರಿಂದ ಇವರನ್ನು ನಿಯಂತ್ರಿ ಸುವುದು ಇಲಾಖೆಗೆ ಸವಾಲಾಗುತ್ತಿತ್ತು.ಇದರಿಂದ ವನ್ಯಜೀವಿಗಳ ಸಹಜಜೀವನಕ್ಕೆ ಧಕ್ಕೆಯಾಗುತ್ತದೆ ಎಂಬ ಕಾರಣದಿಂದ ಕಳೆದ ನಾಲ್ಕು ವರ್ಷಗಳಿಂದ ಬಂಡೀಪುರದಲ್ಲಿ ನೂತನ ವರ್ಷಾಚರಣೆಗೆ ಅವಕಾಶ ನೀಡಲಾಗುತ್ತಿಲ್ಲ. ಈ ಬಾರಿಯೂ ಸಹ ಅರಣ್ಯ ಅಧಿಕಾರಿಗಳು ಬಂಡೀಪುರದಲ್ಲಿ ನೂತನ ವರ್ಷದ ಮೋಜು ಮಸ್ತಿಗೆ ಬ್ರೇಕ್‌ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.31ಹಾಗೂ ಜ 1ರಂದು ಕೊಠಡಿಗಳ ಬುಕಿಂಗ್‌ ತಡೆಹಿಡಿಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರಿಯ ಹುಲಿ ಸಂರಕ್ಷಣಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಪರಿಸರ ಸೂಕ್ಷ್ಮ  ಪ್ರದೇಶದಲ್ಲಿ ಮಾನವರ ಚಟುವಟಿಕೆ ನಿರ್ಬಂಧಿಸಲು ಬಂಡೀಪುರದಲ್ಲಿದ್ದ ಸಫಾರಿ ಟಿಕೆಟ್‌ ಕೌಂಟರನ್ನು ಮೇಲುಕಾಮನಹಳ್ಳಿಗೆ ಸ್ಥಳಾಂತರಿಸಿದ್ದರೂ ಅತಿಥಿಗೃಹಗಳನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಕೊಠಡಿ ಹಾಗೂ ಡಾರ್ಮೆಟರಿಗಳಲ್ಲಿ 91 ಪ್ರವಾಸಿಗರು ವಾಸ್ತವ್ಯ ಮಾಡಲು ಸಾಧ್ಯ ವಾಗುತ್ತಿದ್ದು ರಾತ್ರಿ ವೇಳೆ ಕೊಠಡಿಯಿಂದ ಹೊರಬರದಂತೆ ನಿರ್ಬಂಧಿಸಲಾಗಿದೆ. ಇದರಿಂದ ಹಗಲಿರುಳು ಕ್ಯಾಂಪಸ್‌ನಲ್ಲಿ ಚಿರತೆಗಳು, ಹುಲಿ ಆನೆಗಳು ಸೇರಿದಂತೆ ವನ್ಯಜೀವಿಗಳ ಸಂಚಾರ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ವರ್ಷಾಚರಣೆ ಪ್ರಯುಕ್ತಕೊಠಡಿಯನ್ನು ಪ್ರವಾಸಿಗರಿಗೆ ನೀಡುತ್ತಿಲ್ಲ

ಬಂಡೀಪುರಕ್ಕೆ ಬರುವ ಪ್ರತಿ ಪ್ರವಾಸಿಗರಿಗೆ ಮೋಜು ಮಸ್ತಿ ಮಾಡಲು ಅವಕಾಶನೀಡುವುದಕ್ಕಿಂತ ಅರಣ್ಯದ ಸೊಬಗು ಹಾಗೂ ಮಹತ್ವದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ. ವನ್ಯಜೀವಿಗಳ ಹಾಗೂ ಪ್ರವಾಸಿಗರ ಹಿತ ದೃಷ್ಟಿಯಿಂದ ವರ್ಷಾಚರಣೆಗೆ ತಡೆ ನೀಡಲಾಗಿದೆ. ಎಂದಿನಂತೆ ಸಫಾರಿ ಮಾಮೂಲಿಯಾಗಿರುತ್ತದೆ.ಡಿ-31 ಮತ್ತು ಜನವರಿ 1ರ ಎರಡು ದಿನಗಳುಮಾತ್ರ ಅರಣ್ಯ ಇಲಾಖೆಯ ವ್ಯಾಪ್ತಿಗೊಳಪಡುವ ಕೊಠಡಿಗಳನ್ನುಯಾರಿಗೂ ನೀಡುತ್ತಿಲ್ಲ. ನಟೇಶ್‌, ಹುಲಿ ಯೋಜನೆ ನಿರ್ದೇಶಕ

ಸೋಮಶೇಖರ್‌

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.