Kollegala ಅಕ್ರಮ ಮದ್ಯ ಮಾರಾಟಕ್ಕೆ ಸಾಥ್: ಪೇದೆಗಳಿಬ್ಬರ ಅಮಾನತು
Team Udayavani, Sep 10, 2024, 9:50 PM IST
ಕೊಳ್ಳೇಗಾಲ: ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಹಕಾರ ನೀಡಿದ ಆರೋಪದ ಮಲೆ ಮಹದೇಶ್ವರ ಬೆಟ್ಟ ಠಾಣೆಯ ಇಬ್ಬರು ಮುಖ್ಯಪೇದೆಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ ಆದೇಶದ ಮೇರೆಗೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಠಾಣೆಯ ಮುಖ್ಯಪೇದೆ ಅಣ್ಣಾ ದೊರೆ ಮತ್ತು ಮುತ್ತುರಾಜು ಅಮಾನತುಗೊಂಡ ಪೇದೆಗಳು. ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ತಿಳಿದಿದ್ದರೂ ಹಿರಿಯ ಅಧಿಕಾರಿಗಳಿಗೆ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆ ಗುಪ್ತ ಮಾಹಿತಿ ಸಂಗ್ರಹ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯಪೇದೆ ಅಣ್ಣಾ ದೊರೆ ರವರನ್ನು ಅಮಾನತ್ತು ಮಾಡಲಾಗಿದೆ.
ಇದಲ್ಲದೆ ಸ್ಥಳೀಯರು ದೂರು ನೀಡಿದ ಹಿನ್ನೆಲೆ ಮತ್ತೋರ್ವ ಮುಖ್ಯಪೇದೆ ಮುತ್ತುರಾಜುರವರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.