ಚಾಮರಾಜನಗರ ಜಿಲ್ಲೆಯ ಷಡಕ್ಷರಸ್ವಾಮಿ ರಾಜ್ಯ ಮಟ್ಟದ ಉತ್ತಮ ಉಪನ್ಯಾಸಕ ಪುರಸ್ಕಾರಕ್ಕೆ ಆಯ್ಕೆ
Team Udayavani, Sep 4, 2021, 8:59 PM IST
ಚಾಮರಾಜನಗರ: ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ 2021-22ನೇ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಉಪನ್ಯಾಸಕ ಪುರಸ್ಕಾರಕ್ಕೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಜಿ. ಷಡಕ್ಷರಸ್ವಾಮಿ ಆಯ್ಕೆಯಾಗಿದ್ದಾರೆ.
ಸೆ. 5ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಒಟ್ಟು 10 ಮಂದಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಪುರಸ್ಕರಿಸಲಾಗುತ್ತಿದ್ದು, ಜಿಲ್ಲೆಯ ಷಡಕ್ಷರಸ್ವಾಮಿ ಅವರನ್ನೂ ಪ.ಪೂ. ಶಿಕ್ಷಣ ಇಲಾಖೆಯಿಂದ ಆಯ್ಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yelandur: ಮೂಗುರು ತ್ರಿಪುರ ಸುಂದರಿ ಅಮ್ಮನವರ ಜಾತ್ರೆ; ಬಂಡಿ ಹರಿದು ಓರ್ವ ಮೃತ
Chamarajnagar: ತೂಕ ಇಳಿಸಿಕೊಳ್ಳಲು ಪೊಲೀಸರಿಗೆ ಬೆಟ್ಟ ಹತ್ತುವ ವ್ಯಾಯಾಮ!
Finance Debt: ಫೈನಾನ್ಸ್ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.