ಶಿವನ ಅಭಿಷೇಕಕ್ಕೆ  40 ಕಿ.ಮೀ. ದೂರದಿಂದ ಕಾಲ್ನಡಿಗೆಯಲ್ಲಿ ಕಪಿಲೆ ನೀರು ತರುವರು

Team Udayavani, Mar 12, 2021, 7:38 PM IST

Kapila water

ಚಾಮರಾಜನಗರ: ಮಹಾ ಶಿವರಾತ್ರಿಯಂದು ಪರಶಿವನ ಮೇಲೆ ಭಕ್ತರು ತೋರುವ ಭಕ್ತಿ ಅಪಾರವಾದುದು. ಒಂದೊಂದೆಡೆ ಒಂದೊಂದು ಆಚರಣೆ ನಡೆಯುತ್ತದೆ. ತಾಲೂಕಿನ ಹೆಗ್ಗೊಠಾರ ಗ್ರಾಮದ 6 ಕುಟುಂಬಗಳ ಜನರು ಶಿವರಾತ್ರಿಯಂದು ನಡೆಸುವ ಸೇವೆ ವಿಶಿಷ್ಟವಾದುದು.

ತಮ್ಮೂರಿನ ಶಿವಲಿಂಗದ ಅಭಿಷೇಕಕ್ಕೆ 40 ಕಿ.ಮೀ.ದೂರದ ಕಪಿಲಾ ನದಿಯ ನೀರನ್ನು ತಲೆ ಮೇಲೆ ಹೊತ್ತು ಬರಿಗಾಲಲ್ಲಿ ನಡೆದು ಬರುವ ಈ ಆಚರಣೆ ಕಠಿಣವಾದುದು. ಹೆಗ್ಗೊಠಾರ ಗ್ರಾಮದ ಆರು ಮನೆತನದ ತಲಾ ಒಬ್ಬೊಬ್ಬರು ಶಿವರಾತ್ರಿ ದಿನ ಬೆಳ್ಳಂಬೆಳಗ್ಗೆಯೇ ಹೊರಟು 40 ಕಿ.ಮೀ. ದೂರದ ಕಪಿಲಾನದಿಯಿಂದ ಬರಿಗಾಲಲ್ಲಿ ನಡೆದು ತಾಮ್ರದ ಬಿಂದಿಗೆಯಲ್ಲಿ ನೀರುಹೊತ್ತು ತಂದು ಗ್ರಾಮದ ಸಿದ್ದರಾಮೇಶ್ವರನ ಅಭಿಷೇಕಕ್ಕೆ ನೀಡುತ್ತಾರೆ.

ಗ್ರಾಮದ ಆರು ಮನೆಗಳ ಒಬ್ಬೊಬ್ಬ ಪುರುಷರು ಈ ರೀತಿ ಕಪಿಲಾನದಿ ಯಿಂದ ನೀರು ಹೊತ್ತು ತಂದುಅಭಿಷೇಕದ ಕೈಂಕರ್ಯ ಸಲ್ಲಿಸು ತ್ತಾರೆ.ಈ ಬಾರಿ ಐದು ಕುಟುಂಬದ ಮುಖ್ಯಸ್ಥರು ತಲೆಯ ಮೇಲೆ ಕಪಿಲಾ ನದಿಯನೀರನ್ನು ಹೊತ್ತು ಬೇಸಿಗೆಯ ಬಿಸಿಲಿ ನಲ್ಲಿ 40 ಕಿ.ಮೀ. ದೂರ ಬರಿಗಾಲಲ್ಲಿ ನಡೆದು ತಮ್ಮೂರಿಗೆ ಬಂದು ಶಿವನ ಅಭಿಷೇಕಕ್ಕೆ ಕಪಿಲೆಯನ್ನು ತಂದರು.

ಗ್ರಾಮದ ಶಿವಮಲ್ಲಪ್ಪ, ಕುಮಾರ, ರಾಜು, ಶಾಂತಪ್ಪ, ಕುಮಾರಅವರು ಬೆಳಗ್ಗೆ ಆರು ಗಂಟೆಗೆ ನಂಜನಗೂಡು ಮೂಲಕ ನಗರ್ಲೆಗ್ರಾಮಕ್ಕೆ ತೆರಳಿದರು. ಅಲ್ಲಿರುವ ಕಪಿಲಾ ನದಿ ತಟಕ್ಕೆ ಹೋಗಿ ಸ್ನಾನ ಮಾಡಿ, ತಾಮ್ರದ ಕೊಡಗಳನ್ನು ಬೆಳಗಿ, ಅದಕ್ಕೆ ವಿಭೂತಿ, ಅರಿಶಿನ ಕುಂಕುಮ ಹಚ್ಚಿ, ಕಾಯಿ ಒಡೆದು ಪೂಜೆ ಮಾಡಿದರು. ಬಳಿಕ ಕಪಿಲೆ ಯನ್ನು ಬಿಂದಿಗೆಗೆ ತುಂಬಿಕೊಂಡು ತಲೆಮೇಲೆ ಹೊತ್ತು 10 ಕಿ.ಮೀ. ದೂರ ನಡೆದು ಆನಂಬಳ್ಳಿ ತಲುಪಿ, ಅಲ್ಲಿ ಪದ್ಧತಿಯಂತೆ ಮನೆಯೊಂದ ರಲ್ಲಿ ಕೊಡಗಳನ್ನು ಇಳಿಸಿ, ಉಪಾಹಾರ ಸೇವಿಸಿ ಬಳಿಕ ತಲೆ ಮೇಲೆ ಕೊಡ ಹೊತ್ತು ಹೊರಟರು.

ಅಲ್ಲಿಂದ ದೇವನೂರಿಗೆ ಬಂದು ಅಲ್ಲಿನ ಗುರುಮಲ್ಲೇಶ್ವರ ಮಠದಲ್ಲಿಕೊಡವನ್ನು ಇಳಿಸಿ, ಪ್ರಸಾದ ಸೇವಿಸಿ ಮತ್ತೆ ಕೊಡ ಹೊತ್ತು, ಕೌಲಂದೆ,ಹೆಗ್ಗವಾಡಿ, ಬೆಂಡರವಾಡಿಗೆ ಬಂದರು. ಬೆಂಡರವಾಡಿ ಕೆರೆಯ ಬಳಿಸ್ವಲ್ಪ ವಿಶ್ರಾಂತಿ ಪಡೆದು ತಮ್ಮೂರಿಗೆ ಸಂಜೆಯ ಇಳಿಹೊತ್ತಿನಲ್ಲಿ ತಲುಪಿದರು. ಸಿದ್ದರಾಮೇಶ್ವರ ದೇವಸ್ಥಾನದಲ್ಲಿ ಕೊಡ ಇಳಿಸಿದರು. ಇವರಜೊತೆಗೆ ಗ್ರಾಮದ ಬಾವಿಯಿಂದ 101 ಬಿಂದಿಗೆ ನೀರುಹೊತ್ತುಕೊಂಡು ಜನರು ಮೆರ ವಣಿಗೆ ಮೂಲಕದೇವಸ್ಥಾನಕ್ಕೆ ತೆರಳಿ, ಸಿದ್ದ ರಾಮೇಶ್ವರನ ಸನ್ನಿಧಿಯಲ್ಲಿ ಕಪಿಲಾ ಜಲಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಕಪಿಲಾ ಜಲದೊಂ ದಿಗೆಬಿಲ್ವಪತ್ರೆಯನ್ನು ಹಾಕಿ ಸಿದ್ದರಾಮೇಶ್ವರನಿಗೆ ರಾತ್ರಿಯಿಡೀ 5 ಬಾರಿಅಭಿಷೇಕ ನಡೆಸಿ ಪೂಜೆ ಸಲ್ಲಿಸಿದರು.ಇಡೀ ರಾತ್ರಿ ಗ್ರಾಮಸ್ಥರೆಲ್ಲ  ಒಟ್ಟಾಗಿದೇವಸ್ಥಾನದಲ್ಲಿ ಜಾಗರಣೆ ನಡೆಸಿದರು.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.