ಕೋವಿಡ್‌ ತಡೆಗೆ ಕಟ್ಟುನಿಟ್ಟಿನ ಕ್ರಮ

Team Udayavani, Jul 4, 2020, 5:16 AM IST

kattu

ಚಾಮರಾಜನಗರ: ಅಂತಾರಾಜ್ಯ ಸರಕು ಸಾಗಣೆ ವಾಹನ ಚಾಲಕರ ಕ್ವಾರಂ ಟೈನ್‌, ಅಂತರ ಜಿಲ್ಲೆ, ಅಂತಾರಾಜ್ಯ ಚೆಕ್‌ ಪೋಸ್ಟ್‌ಗಳ ಆರಂಭ, ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿರ್ಬಂಧ ಸೇರಿದಂತೆ ವಿವಿಧ ಮುಂಜಾಗ್ರತಾ ಕ್ರಮ  ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್‌. ರವಿ ಜಾರಿಗೊಳಿಸಿದ್ದಾರೆ. ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕಾಗಿ ತಮಿಳುನಾಡಿಗೆ ಹೋಗಿದ್ದ ಸರಕು ವಾಹನ ಚಾಲಕನ  ಸಂಪರ್ಕಿತರಿಂದ ಹೆಚ್ಚು ಪ್ರಕರಣಗ ಳಾಗಿವೆ. ಪರಿಸ್ಥಿತಿ ನಿಭಾಯಿಸಿಲು ಕ್ರಮ ಕೈಗೊಳ್ಳುತ್ತಿದ್ದೇವೆ. ಜಿಲ್ಲೆಯಿಂದ ಹೊರ ರಾಜ್ಯಗಳಿಗೆ ಹೋಗುವ ವರ್ತಕರು, ವಾಹನ ಚಾಲಕರು ಜಿಲ್ಲೆಗೆ ಹಿಂದಿರುಗಿ ದಾಗ 3 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.

ಅಂತರ ಜಿಲ್ಲಾ ಚೆಕ್‌ಪೋಸ್ಟ್‌ಗಳನ್ನು ಮತ್ತೆ ತೆರೆಯಲಾಗಿದೆ. ವಿಶೇಷವಾಗಿ ಮೈಸೂರು ಮತ್ತು ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಗಡಿಗಳಲ್ಲಿ ಅಂತಾರಾಜ್ಯ ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಿಸುತ್ತಿದೆ. ತುರ್ತು ಪರಿಸ್ಥಿತಿಯಲ್ಲಿ  ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಚೆಕ್‌ಪೋಸ್ಟ್‌ಗಳು ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ರಸ್ತೆಗಳು ಬಂದ್‌: ತಮಿಳು ನಾಡು ಪಾಲಾರ್‌ ಹಾಗೂ ನಾಲ್‌ ರೋಡ್‌ ಚೆಕ್‌ಪೋಸ್ಟ್‌ ಅನ್ನು ಸಂಪೂರ್ಣ ಬಂದ್‌ ಮಾಡಲಾಗಿದೆ. ಅಂತಾರಾಜ್ಯ ಪ್ರಯಣಿಸಲು ಸೇವಾ ಸಿಂಧುವಿನ ಮೂಲಕ ಹೆಸರು ನೋಂದಾಯಿಸಿ ಕೊಂಡು ಬಂದವರು  ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಬೇಕಿದೆ. ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.

ಮೊಬೈಲ್‌ ಸ್ವ್ಯಾಬ್‌: ಸೋಂಕಿತರಿಂದ ಪ್ರಾಥಮಿಕ, ದ್ವಿತೀಯ ಸಂಪರ್ಕಿತರ ಗಂಟಲು ದ್ರವದ ಪರೀಕ್ಷೆಗಾಗಿ ಮೊಬೈಲ್‌ ಸ್ವ್ಯಾಬ್‌ ಕಲೆಕ್ಷನ್‌ ಯೂನಿಟ್‌ ಸ್ಥಾಪಿಸ ಲಾಗಿದೆ. ಇತರೆ ಕಾಯಿಲೆಗಳ 60 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ಬಾಣಂತಿಯರಿಗೆ ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಯುತ್ತಿದೆ ಎಂದು ಡೀಸಿ ಮನವಿ ಮಾಡಿದರು.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.